ನಾಡಾದಿಂದ ಕುಸ್ತಿಪಟು ಬಜರಂಗ್ ಪೂನಿಯಾ ಅಮಾನತು! ಕಾರಣ ಹೀಗಿದೆ..?

ನವದೆಹಲಿ: ಮಾರ್ಚ್ ನಲ್ಲಿ ಸೋನಿಪತ್ನಲ್ಲಿ ನಡೆದ ಟ್ರಯಲ್ಸ್‌‌ನಲ್ಲಿ ಡೋಪ್ ಮಾದರಿಯನ್ನು ನೀಡದ ಕಾರಣ ಟೋಕಿಯೊ ಒಲಿಂಪಿಕ್ಸ್ ಪದಕ ವಿಜೇತ ಬಜರಂಗ್ ಪೂನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಸಂಸ್ಥೆ (ನಾಡಾ) ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಇದನ್ನೂ ಓದಿ: Viral video: ಬಿಜೆಪಿಗೆ ಮತ ಹಾಕ್ತೇನೆ ಎಂದ ಅಜ್ಜಿಗೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಅಭ್ಯರ್ಥಿ! ಉನ್ನತ ಮೂಲಗಳ ಪ್ರಕಾರ, ಮಾರ್ಚ್ 10 ರಂದು ಸೋನೆಪತ್‌ನಲ್ಲಿ ನಡೆದ ಟ್ರಯಲ್ಸ್​ನಲ್ಲಿ ಆಯ್ಕೆಯಾದ ನಂತರ ಕುಸ್ತಿಪಟು ಭಜರಂಗ್ ಪುನಿಯಾ ಮೂತ್ರದ ಮಾದರಿಯನ್ನು ನೀಡಿರಲಿಲ್ಲ. … Continue reading ನಾಡಾದಿಂದ ಕುಸ್ತಿಪಟು ಬಜರಂಗ್ ಪೂನಿಯಾ ಅಮಾನತು! ಕಾರಣ ಹೀಗಿದೆ..?