ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಆಘಾತ; ಕುಸ್ತಿಯಲ್ಲಿ ರಿತಿಕಾ ಹೂಡಾಗೆ ಸೋಲು, ಇನ್ನೂ ಇದೆ ಪದಕ ಗೆಲ್ಲುವ ಚಾನ್ಸ್

ಪ್ಯಾರಿಸ್​: ಫ್ರಾನ್ಸ್​ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್​ ಕ್ರೀಡಾಕೂಟದ ಕುಸ್ತಿ ವಿಭಾಗದಲ್ಲಿ ಭಾರತದ ಕುಸ್ತಿಪಟು ರಿತಿಕಾ ಹೂಡಾ ದಿಟ್ಟ ಹೋರಾಟದ ನಡುವೆಯೂ ಸೆಮಿಫೈನಲ್​ಗೆ ಲಗ್ಗೆ ಇಡುವಲ್ಲಿ ವಿಫಲರಾಗಿದ್ದಾರೆ. ಮಹಿಳೆಯರ 76 ಕೆ.ಜಿ. ಫ್ರೀಸ್ಟೈಲ್ ವಿಭಾಗದ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ  ಕಿರ್ಗಿಸ್ತಾನದ ಐಪೆರಿ ಮೆಡೆಟ್ ಕಿಝಿ ವಿರುದ್ಧ ನಡೆದ ಸೆಣಸಾಟದಲ್ಲಿ ಆರು ನಿಮಿಷಗಳವರೆಗೂ ರಿತಿಕಾ 1-1ರ ಅಂತರದ ಸಮಬಲ ಸಾಧಿಸಿದರು. ಇಬ್ಬರೂ ಕುಸ್ತಿಪಟುಗಳು ರಕ್ಷಣಾತ್ಮಕ ಆಟಕ್ಕೆ ಹೆಚ್ಚಿನ ಒತ್ತು ನೀಡಿದರು. ಆದರೆ, ನಿಯಮದ ಅನ್ವಯ ಮೆಡೆಟ್ ಮೇಲುಗೈ ಸಾಧಿಸಿ ಮುಂದಿನ ಹಂತಕ್ಕೆ … Continue reading ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಆಘಾತ; ಕುಸ್ತಿಯಲ್ಲಿ ರಿತಿಕಾ ಹೂಡಾಗೆ ಸೋಲು, ಇನ್ನೂ ಇದೆ ಪದಕ ಗೆಲ್ಲುವ ಚಾನ್ಸ್