#MeToo ಪ್ರತಿಭಟನೆ; ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್​ ನೋಟಿಸ್​

ನವದೆಹಲಿ: ಕುಸ್ತಿಪಟುಗಳು ತಮ್ಮ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ಖಂಡಿಸಿ ದೆಹಲಿಯ ಜಂತರ್​ ಮಂತರ್​ನಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​ನೋಟಿಸ್​ ಜಾರಿ ಮಾಡಿದೆ. ಘಟನೆ ಸಂಬಂಧ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್​ ನೋಟಿಸ್​ ಜಾರಿ ಮಾಡಿದ್ದು ರೆಸ್ಲಿಂಗ್​ ಫೆಡರೇಷನ್​ ಸಂಸ್ಥೆ ಮುಖ್ಯಸ್ಥ(WFI) ಮುಖ್ಯಸ್ಥ ಬಿಜೆಪಿ ಸಂಸದ ಬ್ರಿಜ್​ಭೂಷನ್​ ಶರಣ್​ ಸಿಂಗ್​ ವಿರುದ್ಧ FIR ದಾಖಲಿಸುವಂತೆ ಸೂಚಿಸಿದೆ. ಗಂಭೀರ ಪ್ರಕರಣ ಅರ್ಜಿ ವಿಚಾರಣೆ ನಡೆಸಿದ ಡಿ.ವೈ.ಚಂದ್ರಚೂಡ್​ ಅವರಿದ್ದ ಏಕಸದಸ್ಯ ಪೀಠವು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿರುವ ಕುಸ್ತಿಪಟುಗಳು … Continue reading #MeToo ಪ್ರತಿಭಟನೆ; ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್​ ನೋಟಿಸ್​