ಜಂತರ್​ ಮಂತರ್​ ಹೊರತುಪಡಿಸಿ ಕುಸ್ತಿಪಟುಗಳು ಬೇರೆಡೆ ಪ್ರತಿಭಟಿಸಲಿ: ದೆಹಲಿ ಪೊಲೀಸ್​

ನವದೆಹಲಿ: ತಮ್ಮ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ ಕುಸ್ತಿಪಟುಗಳು ಕಳೆದ ಹಲವು ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್​ ಮಂತರ್​ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಈಗ ಮತ್ತೊಂದು ಹಂತ ತಲುಪಿದೆ. ಪ್ರತಿಭಟನಾ ನಿರತ ಕುಸ್ತಿಪಟುಗಳು ಭಾನುವಾರ(ಮೇ 28)ರಂದು ಉದ್ಘಾಟನೆಗೊಂಡ ನೂತನ ಸಂಸತ್​ ಭವನದ ಎದುರು ಪ್ರತಿಭಟನಾ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ವಶದಲ್ಲಿರುವ ಕುಸ್ತಿಪಟುಗಳಿಗೆ ಪೊಲೀಸರು ಜಂತರ್​ ಮಂತರ್​ ಹೊರತು ಪಡಿಸಿ ದೆಹಲಿಯ ಸೂಕ್ತ ಪ್ರದೇಶದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡುವುದಾಗಿ ಹೇಳಿದೆ. … Continue reading ಜಂತರ್​ ಮಂತರ್​ ಹೊರತುಪಡಿಸಿ ಕುಸ್ತಿಪಟುಗಳು ಬೇರೆಡೆ ಪ್ರತಿಭಟಿಸಲಿ: ದೆಹಲಿ ಪೊಲೀಸ್​