ನೀನು ಯಾವ… ನಟ ದರ್ಶನ್ ಆಡಿದ ಆ ಒಂದು ಮಾತಿಗೆ​ ಕೆರಳಿ ಕೆಂಡವಾದ ಅಹೋರಾತ್ರ, ಅಶ್ಲೀಲ ಪದ ಬಳಕೆ

ಮಂಡ್ಯ: ನಟ ದರ್ಶನ್​ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಫೆ.17ರಂದು ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವ ಡಿ-25 ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಈ ವೇಳೆ ದರ್ಶನ್​ ಆಡಿದ ಕೆಲ ಮಾತುಗಳಿಗೆ ಬರಹಗಾರ ಹಾಗೂ ಚಿಂತಕ ಅಹೋರಾತ್ರ ಆಕ್ರೋಶ ಹೊರಹಾಕಿದ್ದು, ಏಕವಚನದಲ್ಲೇ ದರ್ಶನ್​ ಅವರನ್ನು ನಿಂದಿಸಿದ್ದಾರೆ. ಮೊದಲು ದರ್ಶನ್​ ಏನು ಹೇಳಿದರು ಎಂಬುದನ್ನು ನೋಡೋಣ. ಚಿತ್ರರಂಗ, ರಾಜಕೀಯ, ಬ್ಯುಸಿನೆಸ್ ಯಾವುದೇ ಆಗಿರಲಿ ಶ್ರಮ ಇರಲೇ ಬೇಕು. ಶ್ರದ್ಧೆ ಬೇಕೇಬೇಕು. ಆರಂಭದಲ್ಲಿ ಅವಮಾನಗಳನ್ನು ಎದುರಿಸಲೇಬೇಕು. ಅವಮಾನಗಳು ಆದರೇನೆ ಸನ್ಮಾನ. … Continue reading ನೀನು ಯಾವ… ನಟ ದರ್ಶನ್ ಆಡಿದ ಆ ಒಂದು ಮಾತಿಗೆ​ ಕೆರಳಿ ಕೆಂಡವಾದ ಅಹೋರಾತ್ರ, ಅಶ್ಲೀಲ ಪದ ಬಳಕೆ