23.9 C
Bangalore
Friday, December 6, 2019

ಮತ್ತೊಮ್ಮೆ ಜನಾಶೀರ್ವಾದ ಕೇಳಿದ ಖರ್ಗೆ

Latest News

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ರಾಜವೀರ ಮದಕರಿ ನಾಯಕ ಸಿನಿಮಾಕ್ಕೆ ಮುಹೂರ್ತ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ಐತಿಹಾಸಿಕ ಸಿನಿಮಾ ರಾಜವೀರ ಮದಕರಿ ನಾಯಕ ಸಿನಿಮಾದ ಮುಹೂರ್ತ ಕೆಂಪೇಗೌಡ ನಗರ (ಗವಿಪುರಂ ಗುಟ್ಟಹಳ್ಳಿ)ಯಲ್ಲಿ ಶುಕ್ರವಾರ...

 ಕೆಎಸ್ಒಯುನಿಂದ ಐಬಿಪಿಎಸ್ ಪರೀಕ್ಷೆಗೆ ತರಬೇತಿ: ಹೆಸರು ನೋಂದಾಯಿಸಲು ಡಿ.10 ಕೊನೇ ದಿನ

ಬೆಂಗಳೂರು: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ನಡೆಸುವ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ...

ವಿದರ್ಭ ನೀರಾವರಿ ಹಗರಣದಲ್ಲಿ ಅಜಿತ್ ಪವಾರ್​ಗೆ ಕ್ಲೀನ್ ಚಿಟ್​​ ನೀಡಿದ ಮಹಾರಾಷ್ಟ್ರ ಎಸಿಬಿ

ನಾಗಪುರ: ವಿದರ್ಭ ನೀರಾವರಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್​​ಗೆ ಮಹಾರಾಷ್ಟ್ರ...

ಸಾಲ ಮರುಪಾವತಿ ಅವಧಿ ವಿಸ್ತರಣೆ : ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಸೌಲಭ್ಯ

ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್ ತನ್ನ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್​ಎಂಇ) ಸಾಲದ ವಿನ್ಯಾಸವನ್ನು ಪರಿಷ್ಕರಿಸಿದ್ದು, ಎಂಎಸ್​ಎಂಇ ಗ್ರಾಹಕರ ಸಾಲ ಮರುಪಾವತಿ...

ಗ್ವಾಟೆಮಾಲಾ ನಗರದಲ್ಲಿ ಟಿವಿಎಸ್ ಫ್ಲ್ಯಾಗ್​ಶಿಪ್ ಶೋರೂಂ: ಕ್ಯಾಡಿಸಾ ಸಂಸ್ಥೆ ಸಹಯೋಗದೊಂದಿಗೆ ನೂತನ ಮಳಿಗೆ

ಬೆಂಗಳೂರು: ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ತಯಾರಿಕೆಯಲ್ಲಿ ವಿಶ್ವದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ಟಿವಿಎಸ್ ಮೋಟಾರ್ ಕಂಪನಿ, ಕ್ಯಾಡಿಸಾ ಸಹಭಾಗಿತ್ವದಲ್ಲಿ ಮಧ್ಯ ಅಮೇರಿಕಾದ ಗ್ವಾಟೆಮಾಲಾ...

ಯಾದಗಿರಿ: ಸತತ ನಾಲ್ಕು ದಶಕ ತಮ್ಮ ಹೆಗಲ ಮೇಲೆ ಕೂಡಿಸಿಕೊಂಡು ಬೆಳೆಸಿರುವ ಗುರುಮಠಕಲ್ ಕ್ಷೇತ್ರದ ಜನರೇ ಕೇಂದ್ರದಲ್ಲಿ ಮಂತ್ರಿಯಾಗಿ, ಲೋಕಸಭೆ ಕಾಂಗ್ರೆಸ್ ನಾಯಕನಾಗಿ ಕೆಲಸ ಮಾಡಲು ಕಾರಣರಾಗಿದ್ದು ಮತ್ತೊಮ್ಮೆ ತಮ್ಮನ್ನು ಆಶೀರ್ವದಿಸಬೇಕೆಂದು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಹಿರಿಯ ಸಂಸದ ಡಾ.ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದರು.

ಗುರುಮಠಕಲ್ನಲ್ಲಿ ಭಾನುವಾರ ಬ್ಲಾಕ್ ಕಾಂಗ್ರೆಸ್ ಕಚೇರಿ (ರಾಜೀವ್ಗಾಂಧಿ ಭವನ) ಲೋಕಾರ್ಪಣೆಗೊಳಿಸಿದ ಬಳಿಕ ಪಕ್ಷದ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಆಶೀರ್ವದಿಸಿದರೆ ನಿಮ್ಮ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತುವುದಾಗಿ ಹೇಳಿದರು.

ಎಂಥದ್ದೇ ದೊಡ್ಡ ಶಕ್ತಿ ನನ್ನ ವಿರುದ್ಧ ಕೆಲಸ ಮಾಡಿದರೂ ಗುರುಮಠಕಲ್ ಜನತೆ ಕೈ ಬಿಟ್ಟಿಲ್ಲ ಎಂದ ಖರ್ಗೆ, ಈ ಲೋಕಸಭೆ ಚುನಾವಣೆ ಒಬ್ಬ ವ್ಯಕ್ತಿ ವಿರುದ್ಧವಲ್ಲ. ದೇಶದಲ್ಲಿ ಜಾತ್ಯತೀತ ತತ್ವ, ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ನಡೆಸುವ ದೊಡ್ಡ ಹೋರಾಟವಾಗಿದೆ ಎಂದು ಗುಡುಗಿದರು.

ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ್ ಮಾತನಾಡಿ, ಹೈಕ ಅಭಿವೃದ್ಧಿಯಲ್ಲಿ ಖಗರ್ೆ ಶ್ರಮ ಅಪಾರವಾಗಿದೆ. ಹೀಗಾಗಿ ಇತ್ತೀಚೆಗೆ ಕಲಬುರಗಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಕೂಡ ಖಗರ್ೆ ಬಗ್ಗೆ ಒಂದೇ ಒಂದು ಮಾತು ಆಡಲಿಲ್ಲ. ಮಾಜಿ ಸಿಎಂ ದಿ.ಧರ್ಮಸಿಂಗ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಶ್ರಮದಿಂದ ಇಂದು ಹೈಕಕ್ಕೆ ಸಂವಿಧಾನದ ವಿಶೇಷ ಸ್ಥಾನಮಾನ ಸಿಕ್ಕದೆ ಎಂದರು.

Stay connected

278,732FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...