24.9 C
Bangalore
Sunday, December 15, 2019

ಪೊಲೀಸರಿಗೆ ನೈರ್ಮಲ್ಯ ಟಾಸ್ಕ್​ ; ಚರಂಡಿ ಸ್ವಚ್ಛಗೊಳಿಸಿದ ಐಪಿಎಸ್ ಅಧಿಕಾರಿ !

Latest News

ಶೈಕ್ಷಣಿಕ ಚಟುವಟಿಕೆ ಕೇಂದ್ರವಾಗಲಿ

ಬಾಗಲಕೋಟೆ: ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ. ಸಮಾಜದಲ್ಲಿ ಬದಲಾವಣೆ ತರಲು, ಮೌಲ್ಯಯುತ ಮಾನವೀಯ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ...

ದಾವಣಗೆರೆ ಶಾಲಾ ಆಟೋ ಚಾಲಕರ ಸಂಘದಿಂದ ರಾಜ್ಯೋತ್ಸವ

ದಾವಣಗೆರೆ: ಕನ್ನಡಿಗರು ನಿತ್ಯ ವ್ಯವಹಾರದಲ್ಲಿ ಕನ್ನಡ ಬಳಸಿದರಷ್ಟೇ ಭಾಷೆಗೆ ಸಿಕ್ಕ ಶಾಸೀಯ ಸ್ಥಾನಮಾನಕ್ಕೆ ಗೌರವ ಸಲ್ಲಲಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ದಾವಣಗೆರೆ...

ಜಿಗಳಿ ಬೀರಲಿಂಗೇಶ್ವರ ಸ್ವಾಮಿ ಕಾರ್ತಿಕೋತ್ಸವ

ಮಲೇಬೆನ್ನೂರು: ಸಮೀಪದ ಜಿಗಳಿ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಸ್ವಾಮಿ ಕಾರ್ತಿಕೋತ್ಸವ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು. ಇದರ ಅಂಗವಾಗಿ ಗ್ರಾಮದ ಬೀದಿಗಳಲ್ಲಿ ಜಿಗಳಿ, ಬೆಳ್ಳೂಡಿ,...

ಶಿಸ್ತಿನ ಪಾಠ ಹೇಳಿದ ಗುರುಗಳಿಗೆ ನಮನ

ಬಾಗಲಕೋಟೆ: ಅವರೆಲ್ಲ ಒಂದೇ ಕಡೆ ತರಬೇತಿ ಪಡೆದು ಪೊಲೀಸ್ ಇಲಾಖೆಗೆ ಸೇರಿದವರು. ಒಂದೇ ಇಲಾಖೆಯಲ್ಲಿ ಅಕ್ಕಪಕ್ಕದ ಸ್ಥಳಗಳಲ್ಲಿ ಸೇವೆ ಸಲ್ಲಿಸುತ್ತಿದ್ದರೂ ಒಟ್ಟಾಗಿ ಸೇರಿರಲಿಲ್ಲ....

ಸಮ್ಮೇಳನ ಯಶಸ್ವಿಗೆ ಕೈಜೋಡಿಸಿ

ಆಲಮೇಲ: ತಾಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲು ಎಲ್ಲರೂ ಕೈ ಜೋಡಿಸಿ ತನುಮನಧನದಿಂದ ಮಾದರಿ ಸಮ್ಮೇಳನ ಮಾಡೋಣ ಎಂದು ಜಿಪಂ ಸದಸ್ಯ...

ಯಾದಗಿರಿ: ಕೈಯಲ್ಲಿ ಲಾಠಿ, ಬಾಯಲ್ಲಿ ಸೀಟಿ ಹಿಡಿದು ನಗರದಲ್ಲಿ ಸಂಚರಿಸುತ್ತಿದ್ದ ಖಾಕಿಪಡೆ ಸೋಮವಾರ ಬೆಳ್ಳಂಬೆಳಗ್ಗೆ ನಗರದಲ್ಲಿನ ರಸ್ತೆಗಳ ಮಧ್ಯೆ ರಾಶಿಯಾಗಿ ಬಿದ್ದಿದ್ದ ಕಸ ವಿಲೇವಾರಿ ಮಾಡುವ ಮೂಲಕ ಮಾರ್ಬನ್ಯಾಂಗ್ ವೇಳೆ ವಾಕಿಂಗ್ ಬರುವವರಿಗೆ ಶಾಕ್ ಕೊಟ್ಟಿತು.

ಹೌದು, ಇಲ್ಲಿನ ಸುಭಾಷ್ ವೃತ್ತದಲ್ಲಿನ ಮುಖ್ಯರಸ್ತೆಯ ಎರಡು ಬದಿಯಲ್ಲಿ ಬೆಳಗ್ಗೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕೈಯಲ್ಲಿ ಪೊರಕೆ ಹಾಗೂ ಬಕೆಟ್​ಗಳನ್ನು ಹಿಡಿದು ಚರಂಡಿಗಳನ್ನು ಕ್ಲೀನ್ ಮಾಡಿದರು. ಈ ಮಹತ್ವದ ಅಭಿಯಾನದ ಸಾರಥ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾಟರ್ಿನ್ ಮರ್ಬನ್ಯಾಂಗ್ ವಹಿಸಿದ್ದು ವಿಶೇಷವಾಗಿತ್ತು. ಅಲ್ಲದೆ, ಎಸ್ಪಿ ಸಾಹೇಬರೇ ಸ್ವತಃ ತಮ್ಮ ಕೈಯಿಂದ ಚರಂಡಿಯಲ್ಲಿನ ತ್ಯಾಜ್ಯವನ್ನು ಎತ್ತಿ ಹಾಕಿದ್ದು, ರಾಜ್ಯದಲ್ಲಿನ ಇತರೇ ಐಪಿಎಸ್ ಅಧಿಕಾರಿಗಳಿಗೆ ಮಾದರಿಯಾಯುತು.

ಸದಾ ಒಂದಿಲ್ಲೊಂದು ಚಟುವಟಿಕೆಗಳ ಮೂಲಕ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯಲ್ಲಿ ಆತ್ಮಸ್ಥೈರ್ಯ ಮೂಡಿಸುತ್ತಿರುವ ಎಸ್ಪಿ ಮಾಟರ್ಿನ್ ಈ ಬಾರಿ ತಮ್ಮ ಅಧಿಕಾರಿಗಳಿಗೆ ಪರಿಸರ ಸ್ವಚ್ಛತೆಯ ಟಾಸ್ಕ್ ನೀಡುವ ಮೂಲಕ ನಗರದಲ್ಲಿ ಸ್ವಚ್ಛತೆ ಎಷ್ಟರ ಮಟ್ಟಿಗೆ ಮುಖ್ಯ ಎಂಬುದನ್ನು ಬಾಯಿಮಾತಲ್ಲಿ ಹೇಳದೆ ಮಾಡಿ ತೋರಿಸಿದ್ದಾರೆ.

ಪೊಲೀಸ್ ಇಲಾಖೆ ಜನಸ್ನೇಹಿಯಾಗುವುದರ ಜತೆಯಲ್ಲಿ ಪರಿಸರದ ಬಗ್ಗೆಯೂ ಕಾಳಜಿ ವಹಿಸುತ್ತದೆ ಎಂಬುದನ್ನು ಸಾರಲು ಈ ಅಭಿಯಾನ ಮತ್ತೊಂದು ವಿಶೇಷ. ಅಲ್ಲದೆ, ನಮ್ಮ ಸಿಬ್ಬಂದಿ ಸದಾ ಒತ್ತಡದಲ್ಲಿರುತ್ತಾರೆ. ಜಂಜಾಟದಿಂದ ಬಳಲಿದ ಅವರಿಗೆ ಒಂದಿಷ್ಟು ಶ್ರಮದಾನದಿಂದ ರಿಲ್ಯಾಕ್ಸ್ ಕೊಡಿಸಬೇಕು ಎಂಬುದು ನಮ್ಮ ಉದ್ದೇಶ ಎಂದು `ವಿಜಯವಾಣಿ’ಗೆ ತಿಳಿಸಿದರು.

ಅಲ್ಲದೆ, ಪೊಲೀಸ್ ಇಲಾಖೆ ಜತೆ ನಗರದಲ್ಲಿನ ಕೆಲ ವೈದ್ಯರು ಕೂಡ ಸ್ವಯಂಪ್ರೇರಿತರಾಗಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿರುವುದು ಮತ್ತೊಂದು ವಿಶೇಷವಾಗಿತ್ತು.

ಈ ವೇಳೆ ಡಿವೈಎಸ್ಪಿ ಪಾಂಡುರಂಗ, ವೈದ್ಯರಾದ ಡಾ.ಪ್ರಶಾಂತ ಭಾಸುತ್ಕರ್, ಡಾ.ವೀರೇಶ ಜಾಕಾ, ಪೌರಾಯುಕ್ತ ಸಂಗಪ್ಪ ಉಪಾಸೆ ಸೇರಿದಂತೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

Stay connected

278,753FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...