ಕೊಡೇಕಲ್ ಬಸವೇಶ್ವರರ ಶಿವರಾತ್ರಿ ನುಡಿ

Latest News

ಬೆಂಗಳೂರಿಗೆ ಇನ್ನೊಂದು ರೈಲು

ಶ್ರವಣ್‌ಕುಮಾರ್ ನಾಳ ಪುತ್ತೂರು ಅಗತ್ಯವಿರುವ 2ಪ್ರದೇಶಗಳಿಗೆ ಅಥವಾ ಬೃಹತ್ ನಗರದಿಂದ ಸಣ್ಣ ಪಟ್ಟಣಗಳಿಗೆ ವೇಗವಾಗಿ ಸಂಪರ್ಕಿಸಲು ನೆರವಾಗುವ ಉದ್ದೇಶದಿಂದ ತುಮಕೂರು-ಯಶವಂತಪುರ ಸೇರಿ ದೇಶದಲ್ಲಿ 10 ಸೇವಾ ಸರ್ವೀಸ್...

ಕ್ರಿಕೆಟಲ್ಲೂ ಹನಿಟ್ರ್ಯಾಪ್!

ಬೆಂಗಳೂರು: ‘ಸಭ್ಯರ ಕ್ರೀಡೆ’ ಕ್ರಿಕೆಟ್​ಗೆ ಬೆಟ್ಟಿಂಗ್ ದಂಧೆಯ ಕಳಂಕ ಮೆತ್ತಿದ ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಹಿಂದೆ ಹನಿಟ್ರಾ್ಯಪ್ ಅಪಸವ್ಯವೂ ಕಾಣಿಸಿಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ನಲ್ಲಿ ಸಿಕ್ಕಿಬಿದ್ದ ಆಟಗಾರರನ್ನು...

ಜೋಡಿ ಕೊಲೆ ಆರೋಪಿ ಸೆರೆ

ಈಶ್ವರಮಂಗಲ: ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಅಜಲಾಡಿ ಸಮೀಪದ ಹೊಸಮಾರು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿಯನ್ನು ಗ್ರಾಮಾಂತರ ಠಾಣಾ ಇನ್ಸ್‌ಪೆಕ್ಟರ್...

ಕೆಪಿಎಸ್​ಸಿ ​ಸಂದರ್ಶನದ ವೇಳೆ ನಡೆಯುವ ಅವ್ಯವಹಾರ ತಪ್ಪಿಸಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಣಯ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್​ಸಿ) ಸಂದರ್ಶನ ವೇಳೆ ಆಗಬಹುದಾದ ಅವ್ಯವಹಾರ ನಿಯಂತ್ರಿಸಿ ನೇಮಕಾತಿಯಲ್ಲಿ ಬಿಗಿ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಬುಧವಾರ...

ಖಂಡಿಗೆ ಕಿಂಡಿ ಅಣೆಕಟ್ಟು ದುರಸ್ತಿಗಿಲ್ಲ ಕ್ರಮ

ಲೋಕೇಶ್ ಸುರತ್ಕಲ್ ಪಾವಂಜೆ ಖಂಡಿಗೆ ಬಳಿ ಇರುವ ನಂದಿನಿ ನದಿ ಕಿಂಡಿ ಅಣೆಕಟ್ಟಿನ ದುರಸ್ತಿಗೆ ಅಧಿಕಾರಿಗಳು ಖಚಿತ ಯೋಜನೆ ರೂಪಿಸಿಲ್ಲ. ಅಣೆಕಟ್ಟು ನಿರ್ವಹಣೆಗೆ ಸಮಿತಿಯೇ ರಚನೆಯಾಗಿಲ್ಲ. ಹಾಗಾಗಿ...

ವಿಜಯವಾಣಿ ಸುದ್ದಿಜಾಲ ಕೊಡೇಕಲ್
ಮಹಾ ಶಿವರಾತ್ರಿ ನಿಮಿತ್ತ ಸೋಮವಾರ ರಾತ್ರಿ ಶ್ರೀಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯೊಂದಿಗೆ ಶ್ರೀ ವೃಷಭೇಂದ್ರ ಅಪ್ಪನವರ ಸಾನ್ನಿಧ್ಯದಲ್ಲಿ ಶ್ರದ್ಧಾ ಭಕ್ತಿಯಿಂದ ಶಿವರಾತ್ರಿ ನುಡಿ ವಚನ ಪಠಿಸಲಾಯಿತು.

ಸೋಮವಾರ ರಾತ್ರಿ 9.30ಕ್ಕೆ ಬಾಜಾ ಭಜಂತ್ರಿಗಳ ಮೆರವಣಿಗೆಯೊಂದಿಗೆ ಸಾಂಪ್ರದಾಯಿಕ ಪೋಷಾಕು ಧರಿಸಿ ದೇವಸ್ಥಾನಕ್ಕೆ ಆಗಮಿಸಿದ ಶ್ರೀ ವೃಷಭೇಂದ್ರ ಅಪ್ಪನವರ, ಅಣತಿಯಂತೆ ರೇಷ್ಮೆ ವಸ್ತ್ರಗಳಲ್ಲಿ ಭದ್ರವಾಗಿರುವ ಕೊಡೇಕಲ್ ಬಸವಣ್ಣನವರು ರಚಿಸಿದ ಕಾಲಜ್ಞಾನ ವಚನ ಹೊರತೆಗೆಯಲಾಯಿತು.

ಸಂಗನಬಸಯ್ಯ ಭದ್ರಗೋಳ ಮತ್ತು ಬಸವರಾಜಯ್ಯ ಕೊಡೇಕಲ್ಮಠ ಅವರು ವಚನ ಪುಸ್ತಕದಲ್ಲಿ ಒಂದು ಕಡ್ಡಿಯನ್ನು ಹಾಕಿ ತೆರೆದ ಪುಟದಲ್ಲಿ ಹೊರಬಂದ ನುಡಿ ಈ ರೀತಿಯಾಗಿದೆ…
ಏಳು ದಿನದ ಹಗಲು, ಏಳು ದಿನದ ಇರುಳು
ಕೇಳಿಕೆ ತಮ್ಮೊಳಗಡಕವು ಇಬ್ಬರೂ
ಹೇಳಿದಂತೆ ಇರಬೇಕು ಕರಿಯವು
ಎಂದು ಕಾಲಜ್ಞಾನ ವಚನ ಹೊರಹೊಮ್ಮಿತ್ತು.

ಸಂಗನಬಸಯ್ಯ ಭದ್ರಗೋಳ ನುಡಿಯ ಸಾರ ತಿಳಿಸುತ್ತಾ, ಕಲ್ಯಾಣದಲ್ಲಿ ಬಸವಣ್ಣನವರು ಬಿಜ್ಜಳ ಮಹಾರಾಜನ ಆಸ್ಥಾನದಲ್ಲಿ ಮಹಾ ಮಂತ್ರಿಯಾಗಿದ್ದಾಗ ಅಲ್ಲಿದ್ದ ಕೆಲ ಕೊಂಡೆ ಕುಹಕರು ಬಸವಣ್ಣನವರ ಮೇಲಿನ ಅಸೂಹೆಯಿಂದ ರಾಜ ಬಿಜ್ಜಳನಿಗೆ ಬಸವಣ್ಣನವರು ಯಾವ ಕೆಲಸವನ್ನು ಮಾಡದೆಯೂ ಕೂಡಾ ನಿತ್ಯವು ಜಂಗಮಾರ್ಚನೆ ಮಾಡುವ ನೆಪದಲ್ಲಿ ರಾಜ ಬೊಕ್ಕಸದಿಂದ ಹಣವನ್ನು ಕದ್ದು ದಾಸೋಹ ಮಾಡುತ್ತಾರೆ ಇದೇ ರೀತಿ ಇದು ಮುಂದುವರೆದರೆ ಬೊಕ್ಕಸ ಖಾಲಿಯಾಗುತ್ತದೆ ಆದರೆ ಒಮ್ಮೆಯಾದರೂ ನೀವು ಈ ಕುರಿತು ಬಸವಣ್ಣನವರಿಗೆ ಲೆಕ್ಕ ಪತ್ರವನ್ನು ಕೇಳಿ ಎಂದು ಚಾಡಿ ಹೆಳಲಾಗಿ, ಆಗ ಬಿಜ್ಜಳ ಮಹಾರಾಜನು ಏಳು ದಿನಗಳಲ್ಲಿ ನನಗೆ ಭಂಢಾರದ ಎಲ್ಲ ಲೆಕ್ಕವನ್ನು ನೀಡಿ ಇಲ್ಲಿಂದ ಹೊರಡು ಎಂದು ಬಸವೆಶ್ವರರಿಗೆ ಹೇಳುತ್ತಾರೆ.
ಆದರೆ ಯಾವುದೇ ತಪ್ಪು ಮಾಡದ ಬಸವಣ್ಣನವರನ್ನು ಅನ್ಯರ ಚಾಡಿ ಮಾತುಗಳನ್ನು ಕೇಳಿ ಅವಮಾನ ಮಾಡಿದ ಬಿಜ್ಜಳ ರಾಜನು ನಂತರ ದಿನಗಳಲ್ಲಿ ಕಷ್ಟ ಅನುಭವಿಸುವಂತಾಗುತ್ತದೆ ಎಂದು ತಿಳಿಸಿದರು.

ವರ್ತಮಾನದ ದಿಮಾನಗಳಲ್ಲಿ ರಾಜಕೀಯ ಅಸ್ತಿರತೆ, ಸಮಾಜದಲ್ಲಿ ವಿಷಮತೆ ವಾತಾವರಣ, ಜಾತಿ ಭೇಧಗಳ ಕಿರುಕುಳಗಳು ಕಾಣಿಸುತ್ತಿವೆ ಎಂದು ಹೆಳುತ್ತಾ ಕಲ್ಯಾಣದ ಶರಣರು ಹೆಗೆ ಭಕ್ತಿಯಿಂದ, ಏಕಾಗ್ರತೆಯಿಂದ ಸತ್ಯ ಮಾರ್ಗದಲ್ಲಿ ನಡೆಯುತ್ತಿದ್ದರೋ ಅದೇ ಮಾರ್ಗದಲ್ಲಿ ನಾವು ಸಾಗಿದಾಗ ಮಾತ್ರ ಮಳೆ, ಬೆಳೆ ಆಗಿ ದೇಶವು ಸುಭಿಕ್ಷೆಯಿಂದ ಕುಡಿರುತ್ತದೆ ಎಂಬುದು ಶಿವರಾತ್ರಿ ನುಡಿಯ ಅರ್ಥವಾಗಿದೆ ಎಂದು ತಿಳಿಸಿದರು.

ಹರಿದು ಬಂದ ಭಕ್ತಸಾಗರ: ಭಾವೈಕ್ಯತೆಯ ಹರಿಕಾರ ಕೊಡೇಕಲ್ ಬಸವಣ್ಣನವರು ಮನುಕುಲದ ಉದ್ಧಾರಕ್ಕಾಗಿ ಅನೇಕ ವಚನ, ಕಾಲಜ್ಞಾನ ರಚಿಸಿದ್ದಾರೆ. ಪ್ರತಿವರ್ಷವು ಶಿವರಾತ್ರಿ ದಿನದಂದು ಕಾಲಜ್ಞಾನ ವಚನವನ್ನು ಓದಲಾಗುತ್ತದೆ. ವಿಶೇಷ ರೀತಿಯಿಂದ ತೆರೆಯಲಾಗುವ ಕಾಲಜ್ಞಾನದ ಹೊತ್ತಿಗೆಯಲ್ಲಿರುವ ವಚನಗಳು ಮುಂಬರುವ ಭವಿಷ್ಯದ ವಾಣಿಯಾಗಿವೆ ಎಂದು ನಂಬಿಕೆಯಿದೆ. ಅದರಂತೆ ಮಹಲಿನಮಠದ ಶ್ರೀ ವೃಷಭೇಂದ್ರ ಅಪ್ಪನವರ ಸಾನ್ನಿಧ್ಯದಲ್ಲಿ ಜುರುಗಿದ ಶಿವರಾತ್ರಿ ನುಡಿ ಕೇಳಲು ದೂರದ ಊರಗಳಾದ ವಿಜಯಪುರ, ನಾಲತಾವಾಡ, ವಿರೇಶನಗರ, ಕಲಬುರಗಿ, ಯಾದಗಿರಿ ರಾಯಚೂರ ಹಾಗೂ ಸುತ್ತಲಿನ ಗ್ರಾಮದ ಸಾವಿರಾರು ಭಕ್ತರು ಆಗಮಿಸಿದ್ದರು

- Advertisement -

Stay connected

278,638FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...