18.1 C
Bangalore
Saturday, December 7, 2019

ಕಲ್ಯಾಣ ಕರ್ನಾಟಕ ಭವಿಷ್ಯದಲ್ಲಿ ಅಭಿವೃದ್ಧಿ

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಯಾದಗಿರಿ: ಹಿಂದುಳಿದ ಹೈದರಾಬಾದ್ ಕನರ್ಾಟಕ ಪ್ರದೇಶ ಈಗ ಕಲ್ಯಾಣ ಕನರ್ಾಟಕ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮರುನಾಮಕರಣ ಮಾಡಿದ್ದು, ಭವಿಷ್ಯದಲ್ಲಿ ನಮ್ಮ ಭಾಗದ ಸರ್ವತೋಮುಖ ಅಭಿವೃದ್ಧಿ ಕಾಣಲಿದೆ ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ್ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ನಗರದ ಸಕರ್ಾರಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಪ್ರಸಕ್ತ ಶೈಕ್ಷಣಿಕ ಸಾಲಿನ ವಿವಿಧ ವಿಭಾಗಗಳ ಚಟುವಟಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲಾ ಕೇಂದ್ರದಲ್ಲಿರುವ ಈ ಪದವಿ ಕಾಲೇಜಿನ ಸಮಗ್ರ ಅಭಿವೃದ್ಧಿಯನ್ನು ಮಾಡಬೇಕು ಎಂಬ ಅಭಿಲಾಷೆ ನನ್ನದು. ಈ ಹಿನ್ನೆಲೆಯಲ್ಲಿ ಕಾಲೇಜಿನ ಕಾಂಪೌಂಡ್ ನಿಮರ್ಾಣಕ್ಕಾಗಿ 78ಲಕ್ಷ ರೂ.ಅನುದಾನ ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ನಮ್ಮ ಜಿಲ್ಲೆಯ ಫಲಿತಾಂಶ ಕೊನೇ ಸ್ಥಾನದಲ್ಲಿ ಬರುತ್ತಿರುವುದು ಕಳವಳಕಾರಿ ಸಂಗತಿ. ಈ ಬಗ್ಗೆ ಶಿಕ್ಷಣ ತಜ್ಞರು ಮತ್ತು ಶಿಕ್ಷಕರು ಫಲಿತಾಂಶ ಸುಧಾರಣೆಗೆ ಚಿಂತನೆ ಮಾಡಬೇಕಾದ ಅಗತ್ಯವಿದೆ. ನನ್ನ ಅವಧಿಯಲ್ಲಾದರೂ ಈ ಜಿಲ್ಲೆ ಮೇಲ್ಮಟ್ಟದ ಫಲಿತಾಂಶವನ್ನು ಕಾಣುವಂತಾಗಲಿ ಎಂದು ಆಶಿಸಿದರು.

ಗುಲಬರ್ಗ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಪಿ.ಮೇಲಕೇರಿ ಮಾತನಾಡಿ, ಇಂದು ನಾವು ಜ್ಞಾನ ವಲಯ, ಪ್ರಜ್ಞಾ ವಲಯಗಳನ್ನು ಬೆಳೆಸಿಕೊಂಡು ಭಾವ ವಲಯದಲ್ಲಿ ಬದುಕನ್ನು ಕಟ್ಟಿಕೊಳ್ಳಬೇಕಾದ ಅಗತ್ಯವಿದೆ. ಈ ದಿಸೆಯಲ್ಲಿ ವಿಚಾರವಂತರು ಚಿಂತನೆ ಮಾಡಬೇಕಾದ ಅಗತ್ಯವಿದೆ ಎಂದರು.
ಹಿರಿಯ ಪತ್ರಕರ್ತ ಸಿ.ಎಂ.ಪಟ್ಟೆದಾರ ಮಾತನಾಡಿ, ವಿದ್ಯಾಥರ್ಿಗಳು ಓದಿನ ಅಭಿರುಚಿ ಹೆಚ್ಚಿಸಿಕೊಳ್ಳಬೇಕು, ಓದಿನಿಂದ ಮನುಷ್ಯನ ಜ್ಞಾನ ವಿಸ್ತಾರವಾಗುತ್ತದೆ. ಆ ಮೂಲಕ ಬದುಕಿನಲ್ಲಿ ಇಟ್ಟುಕೊಂಡ ಗುರಿಯನ್ನು ಮುಟ್ಟಲು ಸಾಧ್ಯವಾಗುತ್ತದೆ ಎಂದರು.

ಪ್ರಾಚಾರ್ಯ ಡಾ.ಸುಭಾಶ್ಚಂದ್ರ ಕೌಲಗಿ ಮಾತನಾಡಿ, ಕಾಲೇಜಿನಲ್ಲಿ ದೊರೆಯುತ್ತಿರುವ ಗುಣಾತ್ಮಕ ಶಿಕ್ಷಣದಿಂದ ವಿದ್ಯಾಥರ್ಿಗಳು ಉತ್ತಮ ಸಾಧನೆ ಮಾಡುತ್ತಿದ್ದು, ವಿಶ್ವವಿದ್ಯಾಲಯ ಮಟ್ಟದಲ್ಲಿ ಕಾಲೇಜಿನ ಫಲಿತಾಂಶ ಅಗ್ರಸ್ಥಾನದಲ್ಲಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಸಿಡಿಸಿ ಸದಸ್ಯರಾದ ಸೋಮನಾಥ ಜೈನ್, ಸ್ನೇಹಾ ರಸಾಳಕರ್, ನರೇಂದ್ರ ಗಾಂಧಿ, ಉಪನ್ಯಾಸಕರಾದ ಅಶೋಕ ವಾಟ್ಕರ್, ಡಾ.ಪ್ರಸಾದ ಬಂಢಾರಿ, ಡಾ.ಅಶೋಕರಡ್ಡಿ ಪಾಟೀಲ, ಡಾ.ಚಂದ್ರಶೇಖರ ಕೊಂಕಲ್, ಶರಣಬಸ್ಸಪ್ಪ ರಾಯಕೋಟಿ, ಬಿ.ಆರ್.ಕೇತನಕರ್, ಯಲ್ಲಪ್ಪ ಕಶೆಟ್ಟಿ, ರಾಘವೇಂದ್ರ ಬಂಡಿಮನಿ, ಪಂಪಾಪತಿ ರಡ್ಡಿ ಪಾಟೀಲ, ಪ್ರಹ್ಲಾದ ಜೋಶಿ, ಶಹಾನಾಜ್ ಬೇಗಂ ಸೇರಿದಂತೆ ಇತರರಿದ್ದರು.

ನಿರ್ಮಲಾ, ರಾಜೇಶ್ವರಿ ಪ್ರಾಥರ್ಿಸಿದರು. ಸಾಂಸ್ಕೃತಿಕ ಸಲಹೆಗಾರ ಡಾ.ಬುದ್ದಪ್ಪ ಸಿಂಗೆ ಸ್ವಾಗತಿಸಿದರು. ಡಾ.ಜ್ಯೋತಿಲತಾ ತಡಬಿಡಿ ನಿರೂಪಿಸಿ, ವಂದಿಸಿದರು.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...