20.4 C
Bengaluru
Sunday, January 19, 2020

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ ಕಿಣಗಿ ಸಲಹೆ ನೀಡಿದರು.

ಶನಿವಾರ ಜಿಲ್ಲೆಗೆ ಅವರು ಮೊದಲ ಬಾರಿಗೆ ಭೇಟಿ ನೀಡಿದ ಕಾರಣ ಜಿಲ್ಲಾ ವಕೀಲರ ಸಂಘದಿಂದ ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿತರಾಗಿ ಮಾತನಾಡಿ, ನಮ್ಮನ್ನು ನಂಬಿಬಂದ ಕಕ್ಷಿದಾರರಿಗೆ ನ್ಯಾಯ ಕೊಡಿಸಲು ವಕೀಲರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ನ್ಯಾಯಾಲಯದ ಸಂಕೀರ್ಣ ಕಟ್ಟಡದ ಸ್ಥಳ ವೀಕ್ಷಣೆ ಮಾಡಲಾಗಿದ್ದು, ಶೀಘ್ರ ಕಟ್ಟಡದ ನಿಮರ್ಾಣಕ್ಕೆ ಶಂಕುಸ್ಥಾಪನೆ ಮಾಡಲಾಗುವುದು ಎಂದರು. ಇದಕ್ಕೂ ಮುನ್ನ ಅವರು ಕೆಳ ನ್ಯಾಯಾಲಗಳನ್ನು ವೀಕ್ಷಣೆ ಮಾಡಿದರು. ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಶಿವನಗೌಡ, ನ್ಯಾಯಾಧೀಶ ನಾಮದೇವ ಸಾಲಮಂಟಪಿ, ಲೋಕೇಶ್ ಧನಪಾಲ ಹವಾಳೆ, ಸ್ಮಿತಾ ಮಾಲಗಾಂವೆ, ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಪಾಟೀಲ್ ಕ್ಯಾತನಾಳ, ಹಿರಿಯ ವಕೀಲರಾದ ಬಿ.ಜಯಚಾರ್ಯ, ಜಿ.ನಾರಾಯಣರಾವ್, ಎಸ್.ಬಿ.ಪಾಟೀಲ್, ಎನ್.ಆರ್.ಕುಲಕರ್ಣಿ, ಶ್ರೀನಿವಾಸ ಕುಲಕರ್ಣಿ, ಎ.ಎಸ್.ಪಾಟೀಲ್, ಎಸ್.ಪಿ.ನಾಡೇಕರ್, ಸುಭಾಷ ಕೊಂಡ, ಅನಂತರಡ್ಡಿ ಪಾಟೀಲ್, ಪುಷ್ಪಲತಾ ಪಾಟೀಲ್, ಸಿ.ಎಸ್.ಪಾಟೀಲ್ ಇದ್ದರು.

ವಿನಾಯಕ ಕುಲಕರ್ಣಿ ನಿರೂಪಿಸಿದರು. ನಾಗಯ್ಯ ಗುತ್ತೆದಾರ ಸ್ವಾಗತಿಸಿ, ವಂದಿಸಿದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...