ಆಮಿಷಕ್ಕೆ ಒಳಗಾಗದೇ ಮತದಾನ ಮಾಡಿ

Latest News

ನಿವಾಸಿಗಳಿಗೆ ಕೊಳಚೆ ನೀರೇ ಗತಿ

 ಕಲಬುರಗಿ: ನದಿಸಿಣ್ಣೂರ ಗ್ರಾಮದ ಹರಿಜನವಾಡ ಮತ್ತು ಕುರುಬರ ಓಣಿಗೆ ನೀರು ಪೂರೈಸುವ ಪೈಪ್ಲೈನ್ ಮತ್ತು ಅದರ ರಕ್ಷಣೆಗೆ ಹಾಕಿದ್ದ ಮಣ್ಣು ಭೀಮಾ ನದಿ...

ಲೋಹದ ಹಕ್ಕಿಗಳ ಹಾರಾಟಕ್ಕೆ ಕ್ಷಣಗಣನೆ

ವಾದಿರಾಜ ವ್ಯಾಸಮುದ್ರ ಕಲಬುರಗಿಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಎನಿಸಿರುವ ಕಲಬುರಗಿಯಿಂದ ಲೋಹದ ಹಕ್ಕಿಗಳ ಹಾರಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಮಾನ ನಿಲ್ದಾಣ ಶುರುವಾಗಬೇಕೆಂಬ ದಶಕದ ಕನಸು...

ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜು

ಕಲಬುರಗಿ: ಬಹನಿರೀಕ್ಷಿತ ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ ಶುಕ್ರವಾರ ನಡೆಯಲಿದ್ದು, ಐತಿಹಾಸಿಕ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಅಗತ್ಯ ಸಿದ್ಧತೆ ಬಹುತೇಕ ಪೂರ್ಣಗೊಂಡಿದ್ದು, ಸಣ್ಣ...

ಏ.10 ರವರೆಗೆ ಎಡದಂಡೆ ನಾಲೆಗೆ ನೀರು

ರೈತರಿಗೆ ಶಾಸಕ ವೆಂಕಟರಾವ್ ನಾಡಗೌಡ ಭರವಸೆ | ಗೊಂದಲ ಮಾಡಿಕೊಳ್ಳಲಿರಲು ಸಲಹೆಸಿಂಧನೂರು: ಮುಂಗಾರು ಮತ್ತು ಬೇಸಿಗೆ ಬೆಳೆಗೆ ನೀರು ಒದಗಿಸಲು ತುಂಗಭದ್ರಾ ಎಡದಂಡೆ...

ಉಪ ಚುನಾವಣೆ ಫಲಿತಾಂಶದ ನಂತರ ನನ್ನ ಲೋಕಸಭಾ ಕ್ಷೇತ್ರದಲ್ಲಿ 3 ಸಚಿವರು ಇರುತ್ತಾರೆ; ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಯಶವಂತಪುರ: ನನ್ನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಏಕೈಕ ಶಾಸಕರಿದ್ದಾರೆ ಎಂಬ ಕೊರಗು ಇತ್ತು. ಉಪ ಚುನಾವಣೆ ನಂತರ ಶಾಸಕರ ಸಂಖ್ಯೆ ಹೆಚ್ಚಿ ಕೊರಗು...

ಯಾದಗಿರಿ: ಪ್ರಜಾಪ್ರಭುತ್ವದ ಯಶಸ್ಸಿಗೆ ಮತದಾನವೇ ಬುನಾದಿ ಆಗಿರುವುದರಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲಾದ್ಯಂತ 23ರಂದು ನಡೆಯಲಿರುವ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮನವಿ ಮಾಡಿದರು.

ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬುಧುವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಹಾಗೂ ವಾತರ್ಾ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸ್ಥಾಪಿಸಿರುವ 1,135 ಮತಗಟ್ಟೆಗಳಲ್ಲಿ 23ರಂದು ಮಂಗಳವಾರ ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ಮತದಾನ ನಡೆಯಲಿದೆ. ಪ್ರಜಾತಂತ್ರದಲ್ಲಿ ಮತದಾನವೇ ಹಬ್ಬವಾಗಿದೆ. ಮತದಾರರು ಹಣ, ಮದ್ಯ ಹಾಗೂ ಮಾದಕ ವಸ್ತುಗಳ ಆಮಿಷಕ್ಕೆ ಒಳಗಾಗದೇ ಯೋಚಿಸಿ ಮತ ಚಲಾಯಿಸಬೇಕು ಎಂದರು.

ಚುನಾವಣೆ ಸಂಬಂಧ ಜಿಲ್ಲಾಧಿಕಾರಿಗಳ ಕಾಯರ್ಾಲಯದಲ್ಲಿ ಸ್ಥಾಪಿಸಿದ ಸಹಾಯವಾಣಿ-1950 ಸಂಖ್ಯೆ ದಿನದ 24 ಗಂಟೆ ಕಾರ್ಯನಿರ್ವಹಣೆಯಲ್ಲಿರುತ್ತದೆ. ಅಲ್ಲದೇ, ಕಂಟ್ರೋಲ್ ರೂಮ್ ಸಂಖ್ಯೆ: 08473-253772ಗೆ ಕರೆ ಮಾಡುವುದರ ಮೂಲಕ ದೂರು ಸಲ್ಲಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಚುನಾವಣೆಯಲ್ಲಿ ಅಕ್ರಮ ಕಂಡುಬಂದಲ್ಲಿ ಚುನಾವಣಾ ಆಯೋಗಕ್ಕೆ ಸಾಕ್ಷಿ ಸಮೇತ ದೂರು ನೀಡಲು ಸಿ-ವಿಜಿಲ್ ಆ್ಯಪ್ ನೆರವಾಗುತ್ತದೆ. ಆ್ಯಪ್ ಮೂಲಕ ಸಾರ್ವಜನಿಕರು ಚಿತ್ರ ಹಾಗೂ ವಿಡಿಯೋ ಸಹಿತ ದೂರು ನೀಡಬಹುದಾಗಿದೆ ಎಂದು ಹೇಳಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ.ಚಂದ್ರಶೇಖರ ಕಂಬಾರ, ಖ್ಯಾತ ಕ್ರಿಕೆಟಿಗರಾದ ರಾಹುಲ್ ದ್ರಾವಿಡ್, ಪ್ಯಾರ ಓಲಂಪಿಯನ್ ಹಾಗೂ ಪದ್ಮಶ್ರೀ ಪುರಸ್ಕೃತರಾದ ಗಿರೀಶ್ ಎನ್. ಗೌಡ ಸೇರಿದಂತೆ ಮುಂತಾದ ಗಣ್ಯರು ಮತದಾನ ಜಾಗೃತಿಗಾಗಿ ನೀಡಿದ ಹೇಳಿಕೆಗಳು, ಸಿ-ವಿಜಿಲ್ ಆ್ಯಪ್, ಚುನಾವಣಾ ಆ್ಯಪ್, ಸಹಾಯವಾಣಿ-1950 ಕುರಿತ ಚಿತ್ರಸಮೇತ ಮಾಹಿತಿ ಚೆನ್ನಾಗಿ ಮೂಡಿಬಂದಿವೆ. ಸಾರ್ವಜನಿಕರು, ಪ್ರಯಾಣಿಕರು ಪ್ರದರ್ಶನವನ್ನು ವೀಕ್ಷಿಸಬೇಕು. 23ರಂದು ಮತದಾನ ಮಾಡುವುದನ್ನು ಯಾವುದೇ ಕಾರಣಕ್ಕೂ ಮರೆಯಬಾರದು ಎಂದು ತಿಳಿಸಿದರು.

ಜಿಪಂ ಸಿಇಒ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ಚುನಾವಣೆ ದಿನದಂದು ದಿವ್ಯಾಂಗರು, ಮಹಿಳೆಯರು, ಹಿರಿಯರು ಸೇರಿದಂತೆ ಎಲ್ಲ ಮತದಾರರಿಗೆ ಅನುಕೂಲವಾಗುವಂತೆ ಸಕಲ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.
ಪ್ರಭಾರ ವಾತರ್ಾ ಸಹಾಯಕ ಡಿ.ಕೆ.ರಾಜರತ್ನ, ವಾತರ್ಾ ಇಲಾಖೆಯ ಸಿಬ್ಬಂದಿಗಳಾದ ವಿಶ್ವರಾಧ್ಯ ಎಸ್.ಎಚ್., ಭೀಮರಾವ ದೇಸಾಯಿ, ಸಿದ್ದು ಸೇರಿದಂತೆ ಈಶಾನ್ಯ ಕನರ್ಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಹಾಜರಿದ್ದರು.

- Advertisement -

Stay connected

278,670FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...