17 C
Bangalore
Friday, December 13, 2019

ದೇವರ ಗಡ್ಡಿಗೆ ಹರಿದು ಬಂದ ಭಕ್ತಗಣ

Latest News

ಗಣರಾಜ್ಯೋತ್ಸವಕ್ಕೆ ಬ್ರೆಜಿಲ್ ಪ್ರಧಾನಿ ಬೇಡ

ವಿಜಯವಾಣಿ ಸುದ್ದಿಜಾಲ ಧಾರವಾಡ 2020ರ ಜ. 26ರ ಗಣರಾಜ್ಯೋತ್ಸವದ ಅತಿಥಿಯಾಗಿ ಬ್ರೆಜಿಲ್ ಪ್ರಧಾನಿ ಬೊಲ್ಸೇನಾರೋ ಬರುತ್ತಿರುವುದನ್ನು ರೈತ ಸಂಘ...

ಡಿಸಿಪಿಯಾಗಿ ಬಿ.ಎಸ್. ನೇಮಗೌಡ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್​ನ ಅಪರಾಧ ಮತ್ತು ಸಂಚಾರ ವಿಭಾಗಕ್ಕೆ ವರ್ಗವಾಗಿ ಬಂದಿರುವ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಬಿ.ಎಸ್. ನೇಮಗೌಡ ಗುರುವಾರ...

ಸೇವೆ ಸ್ಥಗಿತಗೊಳಿಸಿ ಧರಣಿ

ವಿಜಯವಾಣಿ ಸುದ್ದಿಜಾಲ ಕುಂದಗೋಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತಾಲೂಕಾಸ್ಪತ್ರೆ ಡಿ ದರ್ಜೆ ಗುತ್ತಿಗೆ ನೌಕರರು ಗುರುವಾರ ಸೇವೆ...

ಜ್ಞಾನ ಸಂಸತ್ ಅಧಿವೇಶನ ನಾಳೆ

ವಿಜಯವಾಣಿ ಸುದ್ದಿಜಾಲ ಧಾರವಾಡ ಹುಬ್ಬಳ್ಳಿಯ ವರದಶ್ರೀ ಫೌಂಡೇಷನ್​ನಿಂದ ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಡಿ. 14ರಂದು ಸಂಜೆ 4ಕ್ಕೆ...

ಹುಬ್ಬಳ್ಳಿಗೂ ಬರಲಿದೆ ಉಬರ್

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ ಆಟೋ… ಎಂದು ಕೂಗಿ ಕರೆದು ಬಾಡಿಗೆ ಚೌಕಾಶಿ ಮಾಡುವುದು ನಗರದಲ್ಲಿ ಸದ್ಯ ಇರುವ ಪದ್ಧತಿ....

ವಿಜಯವಾಣಿ ಸುದ್ದಿಜಾಲ ಕೊಡೇಕಲ್
ಏಳು ಗ್ರಾಮಗಳ ಉಡಿತುಂಬಿಸಿಕೊಂಡು ಅಗ್ನಿ ಪ್ರವೇಶದ ಮೂಲಕ ಗ್ರಾಮ ಪ್ರವೇಶಿಸಿದ ದೇವರಗಡ್ಡಿ ಗ್ರಾಮದ ಆರಾಧ್ಯ ದೇವತೆಯಾದ ಗದ್ದೆಮ್ಮ ದೇವಿಯ ರಥೋತ್ಸವ ಮಂಗಳವಾರ ಅಪಾರ ಸಂಖ್ಯೆಯಲ್ಲಿ ನೆರದಿದ್ದ ಭಕ್ತರ ಮಧ್ಯೆ ವೈಭವದಿಂದ ಜರುಗಿತು.

ಮಂಗಳವಾರ ಬೆಳಗಿನ ಜಾವದಿಂದೆಲೇ ಗದ್ದೆಮ್ಮ ಕಟ್ಟೆಯಲ್ಲಿ ವಿರಾಜಮಾನಳಾಗಿದ್ದ ದೇವಿಗೆ ವಿಶೇಷ ಪೂಜೆಗಳು ಮತ್ತು ಭಕ್ತರಿಂದ ವಿವಿಧ ಸೇವೆ ನೆರವೇರಿದವು. ನಂತರ ಊರೊಳಗಿನ ದೇವಸ್ಥಾನದಿಂದ ಕಳಸದ ಮೆರವಣಿಗೆ ವಾದ್ಯ ಮೇಳಗಳೊಂದಿಗೆ ಸುಮಂಗಲಿಯರು ತಂದ ಕಳಸದ ಮೆರವಣಿಗೆ ಗ್ರಾಮದ ಮುಖ್ಯ ರಸ್ತೆಗಳಲ್ಲಿ ಬಂದು ಸರಿಯಾಗಿ ಸಾಯಂಕಾಲ 5ಕ್ಕೆ ರಥದ ಬೀದಿ ತಲುಪಿತು. ನಂತರ ಪುಷ್ಪಗಳಿಂದ ಶೃಂಗರಿಸಲಾದ ರಥದಲ್ಲಿ ದೇವಿಯ ಭಾವಚಿತ್ರವನ್ನು ಜೊತೆಗೆ ರಥಕ್ಕೆ ಕಳಸವನ್ನು ಏರಿಸಲಾಯಿತು. ನಂತರ ಭಕ್ತರ ಜಯಘೋಷಗಳ ಮಧ್ಯೆ ಅದ್ದೂರಿ ರಥೋತ್ಸವ ನೆರವೇರಿಸಲಾಯಿತು. ಗದ್ದೆಮ್ಮ ದೇವಿಗೆ ಜೈ, ಏಳುರ ಒಡತಿಗೆ ಜೈ ಎಂಬ ಘೋಷಗಳು ಮುಗಿಲು ಮುಟ್ಟಿದವು.

ಕೃಷ್ಣಾ ತೀರ ನಿವಾಸಿನಿಯ ಜಾತ್ರೆಗೆ ದೂರದ ರಾಯಚೂರ, ಲಿಂಗಸೂಗುರು, ನಾರಾಯಣಪುರ, ಕೊಡೇಕಲ್, ನಾಗರಾಳ, ಕೊಡಿಹಾಳ, ಹುನಗುಂದ ಗಳಿಂದ ಭಕ್ತರು ಆಗಮಿಸಿದ್ದರು. ಹುಣಸಗಿ ಸಿಪಿಐ ಮಾರ್ಗದರ್ಶನದಲ್ಲಿ ನಾರಾಯಣಪುರ ಪಿಎಸ್ಐ ಮತ್ತು ಸಿಬ್ಬಂದಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Stay connected

278,749FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...