ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ನಿಧನ

10 (1)
Published on

ಬೆಂಗಳೂರು: ಸಾಹಿತಿ, ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಾತನಯ ಮುದ್ರಾಡಿ (88) ಅವರು ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ ಮುಂತಾದ ಶ್ರೇಷ್ಠ ಗೌರವಗಳು ಅಂಬಾತನಯ ಮುದ್ರಾಡಿ ಅವರಿಗೆ ಪ್ರಾಪ್ತಿಯಾಗಿವೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಮಾಡಿದ್ದಾರೆ.

ಅಂಬಾತನಯ ಮುದ್ರಾಡಿ ಅವರು ಪತ್ನಿ, ಮೂವರು ಪುತ್ರರು, ಐವರು ಪುತ್ರಿಯರನ್ನು ಹಾಗೂ ಅಪಾರ ಶಿಷ್ಯ ವೃಂದವನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net