VIDEO| ಯಕ್ಷಗಾನ ಮಾಡುತ್ತಿರುವಾಗಲೇ ಕಲಾವಿದನ ಮೇಲೆ ದೈವ ಆವಾಹನೆ! ವೈರಲ್​ ಆಯ್ತು ವಿಡಿಯೋ

ಉಡುಪಿ: ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರದಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಇದೀಗ ಅದೇ ರೀತಿಯ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ. ಯಕ್ಷಗಾನ ಕಲಾವಿದರೊಬ್ಬರ ಮೇಲೆ ದೈವ ಆವಾಹನೆಯಾಗಿರುವ ವಿಡಿಯೋ ವೈರಲ್​ ಆಗಿದೆ. ಉಡುಪಿ ಜಿಲ್ಲೆಯಲ್ಲಿ ಬಡಗುತಿಟ್ಟುವಿನ ಪ್ರಸಿದ್ಧ ಹಟ್ಟಿಯಂಗಡಿ ಮೇಳದಿಂದ ದೈವದ ಮಹಿಮೆಗೆ ಸಂಬಂಧಿಸಿದ ಪ್ರಸಂಗದ ಯಕ್ಷಗಾನ ನಡೆಯುತ್ತಿತ್ತು. ಖ್ಯಾತ ಯಕ್ಷಗಾನ ಕಲಾವಿದ ಯೋಗಿಶ್ ಪೂಜಾರಿ ಅವರು ದೈವದ ವೇಷ ಧರಿಸಿ, ದೀವಟಿಕೆ ಹಿಡಿದುಕೊಂಡು ಅಬ್ಬರಿಸುತ್ತಾ ರಂಗಸ್ಥಳ ಪ್ರವೇಶಿಸುತ್ತಿದ್ದರು. … Continue reading VIDEO| ಯಕ್ಷಗಾನ ಮಾಡುತ್ತಿರುವಾಗಲೇ ಕಲಾವಿದನ ಮೇಲೆ ದೈವ ಆವಾಹನೆ! ವೈರಲ್​ ಆಯ್ತು ವಿಡಿಯೋ