ಅನಾರೋಗ್ಯ ಪೀಡಿತನ ನೆರವಿಗಾಗಿ ಯಕ್ಷಗಾನ

blank

ಕೋಟ: ಕ್ಯಾನ್ಸರ್‌ನಿಂದ ಬಳಲುತ್ತಿರುವ ಕುಂದಾಪುರ ತಾಲೂಕು ಬೇಳೂರಿನ ಪ್ರಜ್ವಲ್ ಕೊಠಾರಿ ಎಂಬುವರ ಚಿಕಿತ್ಸಾ ವೆಚ್ಚ ಭರಿಸಲು ಕೋಟದ ದೇವಿಕಿರಣ್ ಮಿತ್ರ ಬಳಗ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ನೇತೃತ್ವದಲ್ಲಿ ಜೂ.25ರಂದು ಕೋಟದ ಸಿಎ ಬ್ಯಾಂಕ್ ಬಿ.ಸಿ.ಹೊಳ್ಳ ಸಭಾಂಗಣದಲ್ಲಿ ಅತಿಥಿ ಕಲಾವಿದರ ಸಮ್ಮುಖದಲ್ಲಿ ಯಕ್ಷಗಾನ ಆಯೋಜಿಸಲಾಗಿದೆ. ಕಾರ್ಯಕ್ರಮದ ಪೋಸ್ಟರನ್ನು ಕೋಟದ ಅಮೃತೇಶ್ವರಿ ದೇಗುಲ ಆಡಳಿತ ಮಂಡಳಿ ಅಧ್ಯಕ್ಷ ಆನಂದ್.ಸಿ.ಕುಂದರ್ ಶುಕ್ರವಾರ ಶ್ರೀ ದೇಗುಲದಲ್ಲಿ ಬಿಡುಗಡೆಗೊಳಿಸಿದರು.

ಕೋಟ ಸಹಕಾರಿ ವ್ಯವಸಾಯಕ ಸಂ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ದೇವಿ ಕಿರಣ್ ಕಾಂಪ್ಲೆಕ್ಸ್ ಮಾಲೀಕ ಶ್ರೀಕಾಂತ್ ಶೆಣೈ, ಕೋಟ ಅಮೃತೇಶ್ವರಿ ದೇಗುಲದ ಟ್ರಸ್ಟಿಗಳಾದ ಸುಭಾಷ್ ಶೆಟ್ಟಿ, ಚಂದ್ರ ಆಚಾರ್, ವಾಜಿ ಟ್ರಸ್ಟಿ ಸುಶೀಲ ಸೋಮಶೇಖರ್, ಕೋಟ ಸಹಕಾರಿ ಸಂದ ನಿರ್ದೇಶಕರಾದ ಟಿ.ಮಂಜುನಾಥ ಗಿಳಿಯಾರ್, ಮಹೇಶ್ ಶೆಟ್ಟಿ, ಮತ್ಸ್ಯೋದ್ಯಮಿ ರಾಜೇಂದ್ರ ಸುವರ್ಣ, ಕೋಟ ಪಂಚಾಯಿತಿ ಉಪಾಧ್ಯಕ್ಷ ಪಾಂಡು ಪೂಜಾರಿ, ಕೋಟ ಅಮೃತೇಶ್ವರಿ ಮೇಳದ ವ್ಯವಸ್ಥಾಪಕ ಸುರೇಶ್ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಕಾರ್ಯದರ್ಶಿ ಚಂದ್ರ ಪೂಜಾರಿ, ಸ್ಥಳೀಯರಾದ ಆನಂದ ದೇವಾಡಿಗ, ದೇವಿ ಕಿರಣ್ ಬಳಗದ ಚೇತನ್ ಬಂಗೇರ, ಅವಿನಾಶ್ ಶೆಟ್ಟಿ ದೊಡ್ಮನೆ, ಜ್ಞಾನೇಶ್ ಆಚಾರ್, ಶಂಕರ್ ಕೋಟ, ಸುಜಾತ ಬಾಯರಿ, ಆದಿತ್ಯ, ಸಂದೀಪ ಸ್ಯಾಂಡಿ, ರತ್ನಾಕರ ಪೂಜಾರಿ ಮತ್ತಿತರರು ಇದ್ದರು.

ತುಳು, ಕನ್ನಡ, ಸಂಸ್ಕೃತ ನಮ್ಮ ಹೃದಯದ ಭಾಷೆ

ಅಚ್ಲಾಡಿ ಯಕ್ಷೇಶ್ವರೀ ದೇಗುಲ ವರ್ಧಂತಿ, ನಾಗ ಪುನಃ ಪ್ರತಿಷ್ಠಾಪನೆ

 

Share This Article

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…

ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್​! Cardiac Arrest

Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…