More

    ಡಬ್ಗುಳಿ ರಸ್ತೆಯಲ್ಲಿ ಗುಡ್ಡದ ಮಣ್ಣು ಕುಸಿತ

    ಯಲ್ಲಾಪುರ: ತಾಲೂಕಿನ ಇಡಗುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಬ್ಗುಳಿ ಬಳಿ ರಸ್ತೆ ಮೇಲೆ ಗುಡ್ಡದ ಮಣ್ಣು ಕುಸಿದಿದೆ. ಅರಬೈಲಿನಿಂದ ಡಬ್ಗುಳಿಗೆ ಹೋಗುವ ರಸ್ತೆಯ ಒಂದು ಬದಿಯಲ್ಲಿ ಗುಡ್ಡ ಕುಸಿದಿದ್ದರಿಂದ ಸಂಚಾರಕ್ಕೆ ಗ್ರಾಮಸ್ಥರು ಪರದಾಡುವಂತಾಗಿದೆ. ಕಳೆದ 4 ವರ್ಷಗಳಿಂದ ಮಳೆಗಾಲದ ವೇಳೆ ಡಬ್ಗುಳಿಯಲ್ಲಿ ಭೂ ಕುಸಿತ ಉಂಟಾಗುತ್ತಲೇ ಇದೆ. ರಸ್ತೆ ಸಂಪೂರ್ಣ ಕುಸಿದು ಹೋಗುವ ಅಪಾಯವಿದ್ದು, ಪರ್ಯಾಯ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಸರ್ಕಾರವನ್ನು ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts