ದೆಹಲಿಯಲ್ಲಿ 41 ವರ್ಷಗಳ ಹಿಂದಿನ ದಾಖಲೆ ಮುರಿದ ಮಳೆ

ದೆಹಲಿ: ದೆಹಲಿ, ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಹಾಗೆಯೇ ಉತ್ತರ ಭಾರತದ ಪ್ರಮುಖ ನಗರಗಳಲ್ಲಿ ಅಪಾರ ಪ್ರಮಾಣದಲ್ಲಿ ಆಸ್ತಿ ಹಾನಿಯಾಗಿರುವುದು ವರದಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಷ್ಟೇ ಅಲ್ಲ, ಸಾರಿಗೆ ಮತ್ತು ವಿದ್ಯುತ್‌ ಅಡಚಣೆಯೂ ಉಂಟಾಗಿದೆ. ಸೋಮವಾರ ಯಮುನಾ ನೀರಿನ ಮಟ್ಟವು ಅಪಾಯದ ರೇಖೆಯನ್ನು ಮೀರಿದೆ. ಅಷ್ಟೇ ಅಲ್ಲ, ವಾಯುವ್ಯ ಭಾರತದ ಹಲವು ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ದೆಹಲಿಯಲ್ಲಿ ಮಳೆಯು 41 ವರ್ಷಗಳ ದಾಖಲೆಯನ್ನು ಮುರಿದಿದೆ. ಹಲವಾರು ವಸತಿ ಕಾಲೋನಿಗಳಲ್ಲಿ … Continue reading ದೆಹಲಿಯಲ್ಲಿ 41 ವರ್ಷಗಳ ಹಿಂದಿನ ದಾಖಲೆ ಮುರಿದ ಮಳೆ