ದರ್ಶನ್​-ಯಶ್​ ಅಭಿಮಾನಿಗಳ ನಡುವೆ ಜೋರಾಯ್ತು ಟ್ವೀಟ್​ ಸಮರ: ಫ್ಯಾನ್ಸ್​ ವಾರ್​ಗೆ ಕೊನೆ ಎಂದು?

ಮಹಾಶಿವರಾತ್ರಿಯಂದು ದೇಶಾದ್ಯಂತ ಬಿಡುಗಡೆಯಾಗಿರುವ ರಾಬರ್ಟ್​ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ. ಸ್ಯಾಂಡಲ್​ವುಡ್​ ಮಟ್ಟಿಗೆ ಹಣ ಗಳಿಕೆಯಲ್ಲಿ ರಾಬರ್ಟ್​ ಸಿನಿಮಾ ಹೊಸ ದಾಖಲೆ ಬರೆದಿದೆ ಎಂದು ಹೇಳಲಾಗುತ್ತಿದೆ. ಆದರೆ, ಇದೇ ವಿಚಾರ ರಾಕಿಂಗ್​ ಸ್ಟಾರ್​ ಯಶ್​ ಮತ್ತು ದರ್ಶನ್​ ಅಭಿಮಾನಿಗಳ ನಡುವಿನ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ. ಸ್ಯಾಂಡಲ್​ವುಡ್​ನ ಸ್ಟಾರ್​ ನಟರಾದ ಯಶ್​ ಮತ್ತು ದರ್ಶನ್​ಗೆ ಬಹುದೊಡ್ಡ ಅಭಿಮಾನಿಗಳ ಬಳಗವಿದೆ. ದರ್ಶನ್​ ಎರಡು ದಶಕಗಳಿಂದ ಚಂದನವನದಲ್ಲಿ ಡಿ ಬಾಸ್​ ಆಗಿ ಮಿಂಚುತ್ತಿದ್ದಾರೆ. ಯಶ್​ ಅವರು ಕೆಜಿಎಫ್​ … Continue reading ದರ್ಶನ್​-ಯಶ್​ ಅಭಿಮಾನಿಗಳ ನಡುವೆ ಜೋರಾಯ್ತು ಟ್ವೀಟ್​ ಸಮರ: ಫ್ಯಾನ್ಸ್​ ವಾರ್​ಗೆ ಕೊನೆ ಎಂದು?