20.5 C
Bangalore
Sunday, December 15, 2019

ಎರಡು ವರ್ಷದ ನಂತರ ಅಂತೂ ಇಂತೂ ಗಡ್ಡ ತೆಗೆದ್ರು ಯಶ್​!

Latest News

ಆನೆ ದಾಳಿಗೆ ಬೆಳೆಗಾರ ಕಂಗಾಲು

ಚಿಕ್ಕಮಗಳೂರು: ಕಾಫಿ ಬೆಳೆಯುವ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಾನವ ಹಾಗೂ ವನ್ಯಜೀವಿ ಸಂಘರ್ಷ ಮಿತಿಮೀರಿದೆ. ಇವುಗಳಿಂದ ಬೆಳೆಯನ್ನು ಉಳಿಸಿಕೊಳ್ಳುವುದೇ ಬೆಳೆಗಾರರಿಗೆ...

ಅಡುಗೆಗೆ ಗುಣಮಟ್ಟದ ಪದಾರ್ಥ ಬಳಸಿ

ಕೊಪ್ಪ: ಅಡುಗೆ ಮಾಡುವಾಗ ಸ್ವಚ್ಛತೆಗೆ ಗಮನ ಹರಿಸಬೇಕು. ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಹೆಚ್ಚು ಜವಾಬ್ದಾರಿಯಿಂದ ಅಡುಗೆ ಮಾಡಬೇಕು ಎಂದು ಅಕ್ಷರ...

ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ರಾಮಾಯಣ, ಮಹಾಭಾರತ, ಭಾಗವತಗಳೇ ಮೂಲಾಧಾರ: ಶ್ರೀ ರಾಘವೇಶ್ವರ ಸ್ವಾಮೀಜಿ

ಬೆಂಗಳೂರು: ರಾಮಾಯಣ ಮಹಾಕಾವ್ಯ ಕಲ್ಪನೆಯಲ್ಲ, ಅದು ಇತಿಹಾಸ. ರಾಮಾಯಣ, ಮಹಾಭಾರತ ಹಾಗೂ ಭಾಗವತ ನಮ್ಮ ಭರತ ಸಂಸ್ಕೃತಿಯ ಮೂಲಾಧಾರ. ಈ ಮೂರನ್ನು ಮೂಲವಾಗಿಟ್ಟುಕೊಂಡು ವಿಷ್ಣುಗುಪ್ತ ವಿಶ್ವವಿದ್ಯಾಪೀಠ...

ರೇವಣ್ಣರಿಂದ ಕಲಿಯುವುದು ಮುಗಿದಿದೆ

ಹಾಸನ ಜಿಲ್ಲೆಯನ್ನಷ್ಟೇ ನೋಡಿಕೊಳ್ಳಲಿ ಶಾಸಕ ಕೆ.ಸಿ.ನಾರಾಯಣಗೌಡ ವಾಗ್ದಾಳಿ ಕೆ.ಆರ್.ಪೇಟೆ: ಮಾಜಿ ಸಚಿವ ಎಚ್.ಡಿ.ರೇವಣ್ಣ ನಮ್ಮ ಜಿಲ್ಲೆ, ತಾಲೂಕು ನೋಡುವ ಅವಶ್ಯಕತೆ ಇಲ್ಲ. ಹಾಸನ ಜಿಲ್ಲೆಯನ್ನಷ್ಟೇ...

ಜೆಡಿಎಸ್‌ಗೆ ನಾರಾಯಣಗೌಡ ಯಾವ ಲೆಕ್ಕ!

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿರುಗೇಟು ಪಾಂಡವಪುರ: ಮಾಜಿ ಪ್ರಧಾನಿ ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಮತ್ತವರ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡಿ ಎಚ್ಚರಿಕೆ ನೀಡಿದವರೆಲ್ಲ ಮಣ್ಣಲ್ಲಿ ಮಣ್ಣಾಗಿ...

ಬೆಂಗಳೂರು: ರಾಕಿಂಗ್​ ಸ್ಟಾರ್​ ಯಶ್​ ಯಾವಾಗ ಗಡ್ಡ ತೆಗೀತಾರೆ ಎಂಬುದು ಪ್ರತಿಯೊಬ್ಬ ಅಭಿಮಾನಿಯ ಪ್ರಶ್ನೆಯಾಗಿತ್ತು. ಎಲ್ಲರೂ ಕೂಡ ಯಶ್​ನ್ನು ಗಡ್ಡ ಮುಕ್ತರನ್ನಾಗಿ ನೋಡಲು ಕಾಯುತ್ತಿದ್ದರು. ಇದೀಗ ಯಶ್​ ಎರಡೂವರೆ ವರ್ಷ ಜತೆಗಿದ್ದ ತನ್ನ ಗಡ್ಡಕ್ಕೆ ಕತ್ತರಿ ಹಾಕಿದ್ದಾರೆ.

ಯಶ್​ ಗಡ್ಡಕ್ಕೆ ಕತ್ತರಿ ಹಾಕಿದ್ದು ಅಭಿಮಾನಿಗಳಿಗಷ್ಟೇ ಸಂತಸ ನೀಡಿಲ್ಲ. ಬದಲಿಗೆ ಎಲ್ಲರಿಗಿಂತ ಹೆಚ್ಚಾಗಿ ಯಶ್​ ಪತ್ನಿ ರಾಧಿಕಾ ಪಂಡಿತ್​ ಈ ಕ್ಷಣಕ್ಕಾಗಿ ಕಾಯುತ್ತಿದ್ದರು. ಯಶ್​ ಗಡ್ಡ ಮಾಯವಾದ ಮೇಲೆ ರಾಧಿಕಾ ಫುಲ್​ ​ಖುಷ್​ ಆಗಿದ್ದಾರೆ.

ಯಶ್​ನ ಅಧಿಕೃತ ಫೇಸ್​ಬುಕ್​ ಪೇಜ್​ನಲ್ಲಿ, ಯಶ್​ ಗಡ್ಡ ತೆಗೆದ ವಿಡಿಯೋ ಹಾಗೂ ನ್ಯೂ ಲುಕ್​ನ ವಿಡಿಯೋ ಶೇರ್​ ಮಾಡಿದ್ದು ಈ ವಿಡಿಯೋದಲ್ಲಿ ರಾಧಿಕಾ ಪಂಡಿತ್​, “ಇವತ್ತು ನನ್ನ ಗಂಡನ ಉದ್ದ ಕೂದಲು ಮತ್ತು ಗಡ್ಡಕ್ಕೆ ಮುಕ್ತಿ ಸಿಗುತ್ತಿದೆ. ನನ್ನ ಗಂಡ ಮುಂಚೆ ಹೇಗೆ ಕಾಣಿಸುತ್ತಿದ್ದರು ಎನ್ನುವುದೇ ಮರೆತು ಹೋಗಿತ್ತು” ಎಂದು ಹೇಳಿಕೊಂಡಿದ್ದಾರೆ.

ಗಡ್ಡಕ್ಕಾಗಿ ಭಾವುಕರಾದ ಯಶ್​
ಗಡ್ಡ ತೆಗೆಯಕ್ಕೆ ಮನಸ್ಸಾಗುತ್ತಿಲ್ಲ. ಆದರೆ ನನ್ನ ಮುಂದಿನ ಚಿತ್ರ ‘ಮೈ ನೇಮ್​ ಈಸ್​ ಕಿರಾತಕ’ದ ನಿರ್ದೇಶಕರು ಗಡ್ಡ ಉಳಿಸಿಕೊಳ್ಳಲು ಒಪ್ಪಲಿಲ್ಲ. ಗಡ್ಡ, ಕೂದಲು ತೆಗೆಯುವುದು ನನಗೆ ಬೇಜಾರು. ಆದರೆ, ಬೇರೆ ಎಲ್ಲರಿಗೂ ಒಂಥರಾ ಖುಷಿ ಎಂದ ಯಶ್​, ಗಡ್ಡದ ಕೂದಲಿಗೆ ಕತ್ತರಿ ಬಿದ್ದಾಗ ಕಣ್ಣಲ್ಲಿ ನೀರು ತುಂಬಿತ್ತು. ನಂತರ ಹಾರ್ಡ್​ ಟು ಡೈಜೆಸ್ಟ್​ ಎಂದ ಯಶ್​. ಒಕೆ ಆಯ್ತು…ಏನ್​ ಮಾಡಕ್ಕಾಗುತ್ತೆ? ಜೀವನದಲ್ಲಿ ಎಲ್ಲಾ ಆಗುತ್ತೆ ಎಂದು ಅವರೇ ಸಮಾಧಾನ ಮಾಡಿಕೊಂಡರು.

Feeling incomplete without it……. but, welcome back says my wife 😉

Yash ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಶುಕ್ರವಾರ, ಆಗಸ್ಟ್ 24, 2018

 

ಕಿರಾತಕದಿಂದ ಗಡ್ಡ ಮಾಯ
ಕೆಜಿಎಫ್​​ ಸಿನಿಮಾಕ್ಕಾಗಿ ಯಶ್​ ಗಡ್ಡ ಬಿಟ್ಟಿದ್ದು, ಈಗ ಕಿರಾತಕ-2 ಸಿನಿಮಾಕ್ಕಾಗಿ ಗಡ್ಡಕ್ಕೆ ಕತ್ತರಿ ಹಾಕಿಸಿದ್ದಾರೆ. ಹಾಗಾಗಿ ರಾಧಿಕಾ ಪಂಡಿತ್​ ಕಿರಾತಕ ಟೀಂಗೆ ಧನ್ಯವಾದನ್ನು ಹೇಳಿದ್ದಾರೆ. ಈ ಹಿಂದೆ ರೆಬೆಲ್​​ಸ್ಟಾರ್​ ಅಂಬರೀಶ್​ ಕೂಡ ಗಡ್ಡ ತೆಗೆಯುವಂತೆ ಯಶ್​ಗೆ ವಾರ್ನ್ ಮಾಡಿದ್ದರು.

View this post on Instagram

Finally… 😍 #radhikapandit #nimmaRP

A post shared by Radhika Pandit (@iamradhikapandit) on

Stay connected

278,756FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...