ಶತಕ ಸಿಡಿಸಿ ಮೊದಲ ದಿನವೇ ಮೂರು ದಾಖಲೆ ಬರೆದ ಯಶಸ್ವಿ ಜೈಸ್ವಾಲ್​

ವಿಶಾಖಪಟ್ಟಣಂ: ಇಲ್ಲಿನ ವೈ.ಎಸ್​. ರಾಜಶೇಖರ್​ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್​ ವಿರುದ್ಧದ ಎರಡನೇ ಟೆಸ್ಟ್​ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್​​ ಶತಕದ ನೆರವಿನೊಂದಿಗೆ ಟೀಂ ಇಂಡಿಯಾ ಮೊದಲ ದಿನದಾಟದ ಅಂತ್ಯಕ್ಕೆ 93 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 336 ರನ್​ ಗಳಿಸಿದೆ. ಮೊದಲ ದಿನದಾಟದ ಅಂತ್ಯಕ್ಕೆ ತಂಡಕ್ಕೆ ಆಸರೆಯಾಗಿರುವ ಯಶಸ್ವಿ ಜೈಸ್ವಾಲ್​ (179 ರನ್​, 257 ಎಸೆತ, 17 ಬೌಂಡರಿ, 5 ಸಿಕ್ಸರ್​) ಶತಕದ ನೆರವಿನೊಂದಿಗೆ ಮೂರು ದಾಖಲೆಗಳನ್ನು ಬರೆದಿದ್ದಾರೆ. ಮೊದಲ ದಿನದಾಟದಲ್ಲಿ ಅಜೇಯ 179 … Continue reading ಶತಕ ಸಿಡಿಸಿ ಮೊದಲ ದಿನವೇ ಮೂರು ದಾಖಲೆ ಬರೆದ ಯಶಸ್ವಿ ಜೈಸ್ವಾಲ್​