ನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಇತ್ತೀಚಿಗೆ ತಮ್ಮ ತಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ತಾವು ಮೊಬೈಲ್ ನಲ್ಲಿ ಮಾತನಾಡುವ ವೇಳೆ ಪ್ರಸ್ತಾಪಿಸಿದ್ದ ಲಿಸ್ಟ್ ಬಗ್ಗೆ ವಿರೋಧ ಪಕ್ಷಗಳ ನಾಯಕರು ತರಾಟೆಗೆ ತೆಗೆದುಕೊಳ್ಳುತ್ತಿರುವ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಯತೀಂದ್ರ ಸಿದ್ದರಾಮಯ್ಯ ನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ ಎಂದಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ದುಡ್ಡಿನ ಬಗ್ಗೆ ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು. ನಾನು ಸಿಎಸ್ಆರ್ ಫಂಡ್ ವಿಚಾರದ ಬಗ್ಗೆ ಮಾತನಾಡಿರುವುದು ಎಂದಿದ್ದಾರೆ. ನಾನು ಆ ವಿಡಿಯೋ … Continue reading ನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ