ಖಡ್ಗ ಪ್ರದರ್ಶಿಸಿ ಯತ್ನಾಳ್​ ಗೆಲುವು ಸಂಭ್ರಮಿಸಿದ ಬೆಂಬಲಿಗ!

ವಿಜಯಪುರ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ. ಇನ್ನು ವಿಜಯಪುರದಲ್ಲಿ ಬಿಜೆಪಿಯಿಂದ ಪುನರಾಯ್ಕೆಯಾದ ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​ ಬೆಂಬಲಿಗರ ಸಂಭ್ರಮಾಚರಣೆ ವೇಳೆ ಮುಖಂಡನೊಬ್ಬ ತಲ್ವಾರ್​ ಹಿಡಿದು ರಸ್ತೆ ತುಂಬಾ ಓಡಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ನಿಷೇಧಾಜ್ಞೆ ಹೊರತಾಗಿಯೂ ಸಂಭ್ರಮಾಚರಣೆ ಶನಿವಾರ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುವ ಬೆನ್ನಲ್ಲೇ ಅಹಿತಕರ ಘಟನೆಗಳು ನಡೆಯದಿರಲಿ ಎಂಬ ಕಾರಣಕ್ಕೆ ನಗರದಾದ್ಯಂತ ನಿಷೇಧಾಜ್ಞೆಯನ್ನು … Continue reading ಖಡ್ಗ ಪ್ರದರ್ಶಿಸಿ ಯತ್ನಾಳ್​ ಗೆಲುವು ಸಂಭ್ರಮಿಸಿದ ಬೆಂಬಲಿಗ!