ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ: ಬಿಜೆಪಿ ಶಾಸಕ ಯತ್ನಾಳ್

ಬೆಳಗಾವಿ: ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಕಲಹವನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್​ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​ ತಿರುಗೇಟು ನೀಡಿದ್ದು, ನಮ್ಮನ್ನು ಟೀಕಿಸುವ ಭರದಲ್ಲಿ ನಿಮ್ಮ ಕಾಳಜಿಯನ್ನು ಮಾಡದೇ ಇರಬೇಡಿ ಎಂದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಯತ್ನಾಳ್​ ಮೂಲ ಕಾಂಗ್ರೆಸ್ಸಿಗರು ನಿಮ್ಮನ್ನು ಹೊರಗೆ ಹಾಕಲು ಸಂಚು ರೂಪಿಸುತ್ತಿರುವಂತೆ ಇದೆ ನೋಡಿಕೊಳ್ಳಿ ಎಂದು ಎಚ್ಚರಿಸಿದ್ದಾರೆ. ಸಾರ್ ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ, ನಮ್ಮನ್ನು ಗಮನಿಸುವ ಭರದಲ್ಲಿ ನಿಮ್ಮ ಕಾಳಜಿ ಮಾಡದೇ … Continue reading ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ: ಬಿಜೆಪಿ ಶಾಸಕ ಯತ್ನಾಳ್