ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಬಿಎಸ್​ವೈ ಮೋಸ ಮಾಡಿದ್ದಾರೆ: ಸ್ಪರ್ಧೆ ಖಚಿತ ಎಂದ ಈಶ್ವರಪ್ಪ

ಶಿವಮೊಗ್ಗ: ಹಿಂದುತ್ವವಾದಿಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮೋಸ ಮಾಡಿದ್ದಾರೆ. ಬಿಎಸ್‌ವೈ ಹಿಡಿತದಲ್ಲಿ ಪಕ್ಷ ಸಿಲುಕಿ ಒದ್ದಾಡುತ್ತಿದೆ. ನನ್ನ ನಿರ್ಧಾರ ವಾಪಸ್ ಪಡೆಯಲ್ಲ. ಬಂಡಾಯ ಸ್ಪರ್ಧೆ ಎಂದ ಮೇಲೆ ಹಿಂದೆ ಸರಿಯಲ್ಲ. ಪಕ್ಷೇತರ ಸ್ಪರ್ಧೆ ಬಗ್ಗೆ ಘೋಷಣೆ ಮಾಡಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. ಇದನ್ನೂ ಓದಿ: ಕೇಂದ್ರ ಬಿಜೆಪಿ ನಾಯಕರಿಂದ ಈಶ್ವರಪ್ಪ ಸಂಧಾನ ಸರ್ಕಸ್ ವಿಫಲ..! ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಎಂಎಲ್​ಸಿ ರವಿಕುಮಾರ್, ಅರುಣ್ ನನ್ನ ಮನೆಗೆ ಬಂದಿದ್ರು. ಯಾವ ಕಾರಣಕ್ಕೆ ನನ್ನ ಸ್ಪರ್ಧೆ … Continue reading ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಬಿಎಸ್​ವೈ ಮೋಸ ಮಾಡಿದ್ದಾರೆ: ಸ್ಪರ್ಧೆ ಖಚಿತ ಎಂದ ಈಶ್ವರಪ್ಪ