ಪಾರ್ಟಿಗೆ ಆತ್ಮ ಯಡಿಯೂರಪ್ಪ; ಈಶ್ವರಪ್ಪ, ಶೆಟ್ಟರ್ ಕಣ್ಣುಗಳಂತೆ: ಕಟೀಲ್​

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರದಲ್ಲಿ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ. ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರಿತೇನೆ. ಈ ಬಗ್ಗೆ ತನಿಖೆಯಾಗಬೇಕು. ತನಿಖೆಯ ಬಳಿಕ ಆಡಿಯೋದ ಸತ್ಯಾಸತ್ಯತೆ ಹೊರಬರಲಿದೆ ಎಂದಿರುವ ಕಟೀಲ್, ನಾಯಕತ್ವ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ. ನಮ್ಮ ಪಾರ್ಟಿಗೆ ಆತ್ಮ ಯಡಿಯೂರಪ್ಪ. ಯಡಿಯೂರಪ್ಪ ನಮ್ಮ ಸರ್ವ … Continue reading ಪಾರ್ಟಿಗೆ ಆತ್ಮ ಯಡಿಯೂರಪ್ಪ; ಈಶ್ವರಪ್ಪ, ಶೆಟ್ಟರ್ ಕಣ್ಣುಗಳಂತೆ: ಕಟೀಲ್​