ಮುಂದಿನ ಮೂರು ದಿನ ಭಾರೀ ಮಳೆ; ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ಮೂರು ದಿನಗಳ ಕಾಲ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ತಗ್ಗುಪ್ರದೇಶದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ. ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯ ವಿವಿಧೆಡೆ ಧಾಕಾಕಾರ ಮಳೆ; ಜನಜೀವನ ಅಸ್ತವ್ಯಸ್ತ  ನಗರದಲ್ಲಿ ಸುರಿದ ಮಳೆಯಿಂದ … Continue reading ಮುಂದಿನ ಮೂರು ದಿನ ಭಾರೀ ಮಳೆ; ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ