ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಧಾರಾಕಾರ ಮಳೆ; 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳ ಕಾಲ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ತಗ್ಗುಪ್ರದೇಶದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ; … Continue reading ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಧಾರಾಕಾರ ಮಳೆ; 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ