ಬೆಂಗ್ಳೂರಲ್ಲಿ ವಿಕೃತ ಮನಸ್ಥಿತಿಯ ವೈದ್ಯ ಅರೆಸ್ಟ್​! ಚಿಕಿತ್ಸೆ ನೀಡುವ ನೆಪದಲ್ಲಿ ಮಹಿಳೆಯರ ಖಾಸಗಿ ಅಂಗಗಳ ವಿಡಿಯೋ ಚಿತ್ರೀಕರಿಸುತ್ತಿದ್ದ…

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಿಕೃತ ಮನಸ್ಥಿತಿಯ ವೈದ್ಯನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಿಕಿತ್ಸೆಗೆ ಬರುತ್ತಿದ್ದ ಮಹಿಳೆಯರ ಖಾಸಗಿ ವಿಡಿಯೋ ಚಿತ್ರೀಕರಿಸುತ್ತಿದ್ದ. ಅಷ್ಟೇ ಅಲ್ಲ, ಚಿಕಿತ್ಸೆ ಕೊಡುವ ನೆಪದಲ್ಲಿ ಬೇಕಂತಲೇ ಖಾಸಗಿ ಅಂಗಗಳಿಗೂ ಇಂಜೆಕ್ಷನ್​ ಕೊಡಲು ಮುಂದಾಗುತ್ತಿದ್ದ… ವೈದ್ಯ ಡಾ.ವೆಂಕಟರಮಣ ಬಂಧಿತ. ಯಶವಂತಪುರದ ಮತ್ತಿಕೆರೆಯಲ್ಲಿ ಕ್ಲಿನಿಕ್ ನಡೆಸುತ್ತಿದ್ದ ಈತ, ನ್ಯಾಚುರೋಪಥಿ ಮತ್ತು ಅಕ್ಯೂಪಂಕ್ಚರ್ ಚಿಕಿತ್ಸೆ ನೀಡುತ್ತಿದ್ದ. ಚಿಕಿತ್ಸೆ ಕೊಡವ ನೆಪದಲ್ಲಿ ಮಹಿಳೆಯರ ಜತೆ ದುರ್ವತನೆ ತೋರುತ್ತಿದ್ದ. ಚಿಕಿತ್ಸೆ ಹೆಸರಲ್ಲಿ ರಹಸ್ಯವಾಗಿ ತನ್ನ ಮೊಬೈಲ್​ನಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ. ಇದನ್ನು … Continue reading ಬೆಂಗ್ಳೂರಲ್ಲಿ ವಿಕೃತ ಮನಸ್ಥಿತಿಯ ವೈದ್ಯ ಅರೆಸ್ಟ್​! ಚಿಕಿತ್ಸೆ ನೀಡುವ ನೆಪದಲ್ಲಿ ಮಹಿಳೆಯರ ಖಾಸಗಿ ಅಂಗಗಳ ವಿಡಿಯೋ ಚಿತ್ರೀಕರಿಸುತ್ತಿದ್ದ…