ಯೋಗ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

krishna
ಶ್ರೀಕೃಷ್ಣ ಎಸ್
Published on

ಕೊಕ್ಕರ್ಣೆ: ಬಿ.ಕೆ.ಎಸ್.ಐಯ್ಯಂಗಾರ್ ಸ್ಮರಣಾರ್ಥ ರಾಷ್ಟ್ರಮಟ್ಟದ ಮುಕ್ತ ಯೋಗಾಸನ ಚಾಂಪಿಯನ್‌ಷಿಪ್ ಆನ್‌ಲೈನ್ ಯೋಗ ಸ್ಪರ್ಧೆಯಲ್ಲಿ ಶ್ರೀಕೃಷ್ಣ ಎಸ್. ದ್ವಿತೀಯ ಬಹುಮಾನ ಪಡೆದಿದ್ದಾರೆ. ಅವರು ಹೆಬ್ರಿ ಅಮೃತ ಭಾರತಿ ವಿದ್ಯಾಕೇಂದ್ರದ ಪ್ರಥಮ ಪಿಯುಸಿ ವಿದ್ಯಾರ್ಥಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net