More

    LIVE| ಸಾಂಸ್ಕೃತಿಕ ನಗರಿಯಲ್ಲಿ ‘ನಮೋ’ ಯೋಗ: ಅರಮನೆ ಮೈದಾನದಿಂದ ನೇರಪ್ರಸಾರ

    ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರು ಅರಮನೆ ಆವರಣದಲ್ಲಿ ಇಂದು (ಜೂನ್​ 21) ಬೆಳಗ್ಗೆ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು, 15 ಸಾವಿರ ಜನರ ಜತೆ ಯೋಗಾಭ್ಯಸ ನಡೆಸುತ್ತಿದ್ದಾರೆ. ಮಾನವೀಯತೆಗಾಗಿ ಯೋಗ ಎಂಬ ಧೇಯ್ಯ ವಾಕ್ಯದೊಂದಿಗೆ ಆರಂಭವಾಗಿರುವ ಯೋಗ ದಿನದ ವಿಶೇಷ ಕಾರ್ಯಕ್ರಮದ ನೇರ ಪ್ರಸಾರವನ್ನು ಈ ಕೆಳಗಿನ ದಿಗ್ವಿಜಯ ನ್ಯೂಸ್​​ ಫೇಸ್​ಬುಕ್​ ಲೈವ್​ನಲ್ಲಿ ವೀಕ್ಷಿಸಬಹುದಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts