ಆರೋಗ್ಯ ಕಾಪಾಡಲು ಯೋಗ ಸಹಕಾರಿ

KOTA (11)
Published on

ಕೋಟ: ನಿಯಮಿತವಾಗಿ, ಕ್ರಮಬದ್ಧವಾಗಿ ಯೋಗ ವಾಡುವುದರಿಂದ ನಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಕೊರ್ಗಿ ಗಾಪಂ ಅಧ್ಯಕ್ಷೆ ಉವಾವತಿ ಎಲ್.ಶೆಟ್ಟಿ ಹೇಳಿದರು.

ಇತ್ತೀಚೆಗೆ ಹೆಸಕುತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಯೋಗಾಸನ ಸ್ಪರ್ಧೆ ಉದ್ಘಾಟಿಸಿ ವಾತನಾಡಿದರು.

ಎಸ್‌ಡಿಎಂಸಿ ಅಧ್ಯಕ್ಷ ಸುಧಾಕರ ಕುಲಾಲ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೊರ್ಗಿ ಗಾಪಂ ಉಪಾಧ್ಯಕ್ಷೆ ಪಲ್ಲವಿ ಕುಲಾಲ, ಪಂಚಾಯಿತಿ ಸದಸ್ಯರಾದ ರಾವೇಂದ್ರ ಶೆಟ್ಟಿ, ಅಶೋಕ ಮೊಗವೀರ, ದಾನಿಗಳಾದ ಗಣೆೇಶ ಪ್ರಸಾದ್ ಕಾಂಚನ್, ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯಶಿಕ್ಷಕ ಚಂದ್ರಶೇಖರ ಶೆಟ್ಟಿ ಕೆ.ಎನ್., ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸತ್ಯನಾರಾಯಣ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂ ಅಧ್ಯಕ್ಷ ಕುಸುವಾಕರ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂ ಉಪಾಧ್ಯಕ್ಷ ಶರತ್‌ಕುವಾರ್ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂ ಗ್ರೇಡ್ 1ರ ಅಧ್ಯಕ್ಷ ಉದಯ ಮಡಿವಾಳ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂ ಗ್ರೇಡ್ 2ರ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಶಂಕರನಾರಾಯಣ ಕಾಲೇಜು ಹಿರಿಯ ಉಪನ್ಯಾಸಕ ಕುವಾರ್, ನಿವೃತ್ತ ಶಿಕ್ಷಕ ಕಿರಣ್ ಕುವಾರ್, ಹೆಸಕುತ್ತೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಅಬ್ದುಲ್ ರವೂಫ್, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಜೀವ ಎಂ., ಸಹ ಶಿಕ್ಷಕಿ ಸ್ವಾತಿ ಬಿ., ಗೌರವ ಶಿಕ್ಷಕಿ ಮಧುರ, ಅತಿಥಿ ಶಿಕ್ಷಕಿ ಪವಿತ್ರಾ ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಶೇಖರ್ ಕುವಾರ್ ಸ್ವಾಗತಿಸಿದರು. ಸಹ ಶಿಕ್ಷಕ ರವೀಂದ್ರ ನಾಯಕ್ ವಂದಿಸಿದರು. ಸಹ ಶಿಕ್ಷಕ ವಿಜಯ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net