ಯೋಗೇಶ್ ಗೌಡ ಕೊಲೆ ಕೇಸ್: ಕುಲಕರ್ಣಿ ಸಹೋದರರಿಗೆ ಸಿಬಿಐ ಶಾಕ್​

ಹುಬ್ಬಳ್ಳಿ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದ್ದು, ಬೆಳ್ಳಂಬೆಳಗ್ಗೆಯೇ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ್ದರು. ಇದೇ ರೀತಿ ಶಾಕ್​ ಅನ್ನು ಅವರ ಸಹೋದರ ವಿಜಯ್ ಕುಲಕರ್ಣಿ ಅವರಿಗೂ ನೀಡಿದ್ದು, ಹುಬ್ಬಳ್ಳಿಯ ಪ್ರಗತಿ ಕಾಲನಿಯಲ್ಲಿರುವ ವಿಜಯ್ ಮನೆಗೆ ತೆರಳಿ ಅವರನ್ನೂ ವಶಕ್ಕೆ ತೆಗೆದುಕೊಂಡು ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ. ಅಲ್ಲಿ ಇಬ್ಬರನ್ನೂ ಒಟ್ಟಿಗೆ ಕೂರಿಸಿ ವಿಚಾರಣೆ ಮುಂದುವರಿಸಿದ್ದಾರೆ. ವಿಜಯ್ ಕುಲಕರ್ಣಿ ಅವರನ್ನು … Continue reading ಯೋಗೇಶ್ ಗೌಡ ಕೊಲೆ ಕೇಸ್: ಕುಲಕರ್ಣಿ ಸಹೋದರರಿಗೆ ಸಿಬಿಐ ಶಾಕ್​