ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ​ ಕುಲಕರ್ಣಿ ಜೈಲುವಾಸ ಅಂತ್ಯ!

ಬೆಳಗಾವಿ: ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್​​​ ಮಾಜಿ ಸಚಿವ ವಿನಯ​ ಕುಲಕರ್ಣಿಗೆ ಸುಪ್ರೀಂಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿದ್ದು, ಇಂದು ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಹೈಕೋರ್ಟ್​ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದಕ್ಕೆ ವಿನಯ ಕುಲಕರ್ಣಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಬಳಿಕ ವಿಚಾರಣೆ ನಡೆಸಿದ ಕೋರ್ಟ್​ ಆಗಸ್ಟ್​ 19ರಂದೇ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಆದೇಶದ ಪ್ರತಿ ಇದುವರೆಗೆ ಹಿಂಡಲಗಾ ಜೈಲು ಅಧಿಕಾರಿಗಳಿಗೆ ಸಿಗದಿದ್ದರಿಂದ ಬಿಡುಗಡೆ ತಡವಾಗಿತ್ತು. ಇಂದು … Continue reading ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ​ ಕುಲಕರ್ಣಿ ಜೈಲುವಾಸ ಅಂತ್ಯ!