ಯೋಗೇಶ್​ ಗೌಡ ಹತ್ಯೆ ಪ್ರಕರಣ; ವಿನಯ್​ ಕುಲಕರ್ಣಿ ಅರ್ಜಿ ಕಾಯ್ದಿರಿಸಿದ ನ್ಯಾಯಾಲಯ

ಬೆಂಗಳೂರು: ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ತನಗೆ ಧಾರವಾಡ ಪ್ರವೇಶ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯ ತೀರ್ಪುನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್​ 18ಕ್ಕೆ ಮುಂದೂಡಿದೆ. ಚುನಾವಣೆ ಹಿನ್ನೆಲೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಗುರುವಾರ ಕೂಡ ಕೋರ್ಟ್ ವಿಚಾರಣೆ ನಡೆಸಿತು. ಧಾರವಾಡಕ್ಕೆ ಹೋಗಲು ಅವಕಾಶ ನೀಡಬೇಕು ಸಿಬಿಐ ವಿಶೇಷ ಅಭಿಯೋಜಕ ಮಿತ್ತಳಿಕೆ … Continue reading ಯೋಗೇಶ್​ ಗೌಡ ಹತ್ಯೆ ಪ್ರಕರಣ; ವಿನಯ್​ ಕುಲಕರ್ಣಿ ಅರ್ಜಿ ಕಾಯ್ದಿರಿಸಿದ ನ್ಯಾಯಾಲಯ