ಆಗಾಗ ಮುಖ್ಯಮಂತ್ರಿಗಳಿಗೆ ಪಾಠ ಮಾಡಲು ನೀವೇನು ಹೆಡ್​ಮಾಸ್ಟರ್​ ಅಲ್ಲ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಟಾಂಗ್

ಬೆಂಗಳೂರು: ಕೋವಿಡ್ ಬಿಕ್ಕಟ್ಟು ಉಲ್ಬಣಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೇಲಿಂದ ಮೇಲೆ ಸಭೆಗಳನ್ನು ಆಯೋಜಿಸಿ ಪರಾಮರ್ಶೆ ನಡೆಸುತ್ತಿದ್ದಾರೆ. ಆದರೆ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್​ ಮಾಡಿ ಪ್ರಧಾನಿ ಮೋದಿ ಅವರ ಕಾಲೆಳದಿದ್ದಾರೆ. ಪ್ರಧಾನಿ‌ ಮೋದಿ ಅವರೇ, ಪರದೆಯಲ್ಲಿ ಮತ್ತೆ ಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ,‌ ಆಗಾಗ‌ ಮುಖ್ಯಮಂತ್ರಿಗಳಿಗೆ ಪಾಠ‌ಮಾಡಲು ನೀವು ಹೆಡ್‌ಮಾಸ್ಟರ್ ಕೂಡಾ ಅಲ್ಲ. ಮೊದಲು ರಾಜ್ಯಗಳ ಬೇಡಿಕೆಗಳನ್ನು ಈಡೇರಿಸಿ ಕೋವಿಡ್ ನಿಯಂತ್ರಿಸಿ ಎಂದು ಟ್ವೀಟ್ ಮಾಡಿದ್ದಾರೆ. ಪ್ರತಿಯೊಂದು … Continue reading ಆಗಾಗ ಮುಖ್ಯಮಂತ್ರಿಗಳಿಗೆ ಪಾಠ ಮಾಡಲು ನೀವೇನು ಹೆಡ್​ಮಾಸ್ಟರ್​ ಅಲ್ಲ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಟಾಂಗ್