ತಂಗಿ ಕಾಣೆಯಾಗಿದ್ದಾಳೆಂದು ರಾತ್ರಿ ದೂರು ನೀಡಿದ ಅಕ್ಕ: ಮುಂಜಾನೆ ಎದ್ದು ನೋಡಿದಾಗ ಕಾದಿತ್ತು ಬಿಗ್​ ಶಾಕ್​

ಬೆಂಗಳೂರು: ರಾತ್ರಿ ಕಾಣೆಯಾಗಿದ್ದಾಳೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ ಮಾರನೇ ದಿನವೇ ಯುವತಿಯ ಮೃತದೇಹ ಮನೆಯ ಮುಂದೆಯೇ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​ನಲ್ಲಿ ನಡೆದಿದೆ. ಶೆಲ್ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡ್ತಿದ್ದ ಮಹಾನಂದಾ (21) ಮೃತ ದುರ್ದೈವಿ. ಈಕೆ ಕಲಬುರಗಿ ಮೂಲದ ಯುವತಿ. ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಮನೆ ಮುಂದೆಯೇ ಶವವಾಗಿ ಪತ್ತೆಯಾಗಿದ್ದಾಳೆ. ಮಹಾನಂದಾಳನ್ನು ದುಷ್ಕರ್ಮಿಗಳು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಅದಕ್ಕೆ ಪೂರಕವಾಗಿ ಕತ್ತಿನ ಭಾಗದಲ್ಲಿ … Continue reading ತಂಗಿ ಕಾಣೆಯಾಗಿದ್ದಾಳೆಂದು ರಾತ್ರಿ ದೂರು ನೀಡಿದ ಅಕ್ಕ: ಮುಂಜಾನೆ ಎದ್ದು ನೋಡಿದಾಗ ಕಾದಿತ್ತು ಬಿಗ್​ ಶಾಕ್​