14ರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೈ-ಕಾಲು ಕಟ್ಟಿ ಬಾವಿಗೆ ಎಸೆದ ಪಾಪಿಗಳು..!

ಉತ್ತರಪ್ರದೇಶ: ಮಾವ್​ ಜಿಲ್ಲೆಯ ಘೋಸಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಆಕೆಯನ್ನು ಕೊಳವೆ ಬಾವಿಗೆ ಎಸೆಯಲಾಗಿದೆ ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ. ಈ ಪ್ರಕರಣದಲ್ಲಿ ಸದ್ಯ ಇಬ್ಬರನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಸಂತ್ರಸ್ತೆಯ ತಂದೆ ನೀಡಿರುವ ದೂರಿನ ಪ್ರಕಾರ, ಶುಕ್ರವಾರ ಬೆಳಗ್ಗೆ ಕಸ ಎಸೆಯಲು ಹೋಗಿದ್ದ ಬಾಲಕಿಯನ್ನು ಆರೋಪಿಗಳು ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಸಂದರ್ಭ … Continue reading 14ರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೈ-ಕಾಲು ಕಟ್ಟಿ ಬಾವಿಗೆ ಎಸೆದ ಪಾಪಿಗಳು..!