ನಟಿ ಸಾಯಿ ಪಲ್ಲವಿ ನಟನೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಟಾಲಿವುಡ್​ ನಟ​!

ತೆಲಂಗಾಣ: ಬಹುಭಾಷಾ ನಟಿ ಸಾಯಿ ಪಲ್ಲವಿ ತಮ್ಮ ನಟನೆ ಹಾಗೂ ಸಿಂಪಲ್​ ಬ್ಯೂಟಿಯಿಂದಲೇ ಮನೆ ಮಾತಾಗಿರುವ ತಾರೆ. ಮುಗ್ಧ ಮೊಗದ, ಅಷ್ಟೇ ಮುಗ್ಧ ನಗುವಿನ ಚೆಲುವೆ ಸಾಯಿ ಪಲ್ಲವಿಯನ್ನು ಇಷ್ಟಪಡದವರು ಇಲ್ಲವೆಂದೇ ಹೇಳಬಹುದು. ಪಾತ್ರಗಳ ಆಯ್ಕೆಯಲ್ಲಿ ತುಂಬ ಕಾಳಜಿ ವಹಿಸುತ್ತಿದ್ದಾರೆ. ಮಲಯಾಳಂ ಮಾತ್ರವಲ್ಲದೆ ದಕ್ಷಿಣ ಭಾರತದ ಇತರ ಭಾಷೆಗಳಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಸಾಯಿ ಪಲ್ಲವಿ ತಮ್ಮ ವೈಯಕ್ತಿಕ ಜೀವನದಲ್ಲೂ ವಿಭಿನ್ನರಾಗಿದ್ದಾರೆ. ಇದನ್ನೂ ಓದಿ: ಲೋಕಸಮರ: ಕಾಂಗ್ರೆಸ್​ನಿಂದ ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ! 5 ಅಭ್ಯರ್ಥಿಗಳ ಹೆಸರು … Continue reading ನಟಿ ಸಾಯಿ ಪಲ್ಲವಿ ನಟನೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಟಾಲಿವುಡ್​ ನಟ​!