ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಹೋದವನ ದುರಂತ ಸಾವು: ‘ಆಘಾತಕಾರಿ’ ಘಟನೆ..

ಚಿತ್ರದುರ್ಗ: ಈತ ಗ್ರಾಮಸ್ಥರಿಗೆ ಕುಡಿಯುವ ನೀರು ಸಮಸ್ಯೆ ಆಗಿದೆ ಎಂಬ ಕಾರಣಕ್ಕೆ ಅದರ ವ್ಯವಸ್ಥೆ ಮಾಡಲು ಹೋಗಿದ್ದ. ಆದರೆ ವಿಧಿವಿಪರ್ಯಾಸ ಎಂಬಂತೆ ಈತ ಕುಡಿಯುವ ನೀರಿಗಾಗಿ ವ್ಯವಸ್ಥೆ ಮಾಡುವಾಗಲೇ ಸಾವಿಗೀಡಾಗಿದ್ದಾನೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಆದರ್ಶ (24) ಸಾವಿಗೀಡಾದ ಯುವಕ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮದ್ದನಕುಂಟೆ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಈ ಸಾವಿಗೆ ಗ್ರಾಮಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮದ್ದನಕುಂಟೆ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ … Continue reading ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಹೋದವನ ದುರಂತ ಸಾವು: ‘ಆಘಾತಕಾರಿ’ ಘಟನೆ..