VIDEO| ಜಿಮ್​ನಲ್ಲಿ ವರ್ಕೌಟ್​ ಮಾಡುವಾಗಲೇ ಹೃದಯಾಘಾತದಿಮದ ಪ್ರಾಣಬಿಟ್ಟ ಯುವಕ

ಘಾಜಿಯಾಬಾದ್​: ಕಳೆದ ಕೆಲ ದಿನಗಳಿಂದ ಜಿಮ್​ನಲ್ಲಿ ವರ್ಕೌಟ್​ ಮಾಡುವ ವೇಳೆ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಅತಿಯಾದ ವ್ಯಾಯಾಮ, ಪ್ರೋಟೀನ್​ ಶೇಕ್, ಹೆಚ್ಚಿನ ಒತಡ ​​ಸೇರಿದಂತೆ ಇತರೆ ಅಂಶಗಳಿಂದ ಹೃದಯಾಘಾತ ಸಂಭವಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ. ಇದೀಗ ಜಿಮ್​ನಲ್ಲಿ ವರ್ಕೌಟ್​ ಮಾಡುವ ವೇಳೆ ಯುವಕನೊಬ್ಬ ಹಠಾತ್​ ಕುಸಿದು ಬಿದ್ದು, ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಇದನ್ನೂ ಓದಿ: VIDEO| ವಿಶ್ವದಲ್ಲೇ ಅತಿ ಉದ್ದದ ಕೂದಲು ಬೆಳೆಸಿ … Continue reading VIDEO| ಜಿಮ್​ನಲ್ಲಿ ವರ್ಕೌಟ್​ ಮಾಡುವಾಗಲೇ ಹೃದಯಾಘಾತದಿಮದ ಪ್ರಾಣಬಿಟ್ಟ ಯುವಕ