VIDEO | ಹೆಂಡತಿಯೊಂದಿಗೆ ಕಲಹ, ಕುಡಿದ ಮತ್ತಿನಲ್ಲಿ ವಿದ್ಯುತ್ ಕಂಬವೇರಿದ ಭೂಪ

ಹೈದರಾಬಾದ್: ಪತ್ನಿಯೊಂದಿಗೆ ಜಗಳವಾಡಿ ಕುಡಿದ ಮತ್ತಿನಲ್ಲಿ ವಿದ್ಯುತ್ ಕಂಬವೇರಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ತೆಲಂಗಾಣದ ಹೈದರಾಬಾದ್​ ಬಳಿಯ ಆದಿಲಾಬಾದ್​​ನಲ್ಲಿ ನಡೆದಿದೆ. ಇದನ್ನೂ ಓದಿ: 25 ವರ್ಷ, 12ಕ್ಕೂ ಹೆಚ್ಚು ರಾಜ್ಯಗಳಲ್ಲಿ 1200 ಕಳ್ಳತನ ಮಾಡಿದ್ದ ಖತರ್ನಾಕ್​ ಕಳ್ಳ​​..! ಸ್ಥಳೀಯ ಕೆಆರ್‌ಕೆ ಕಾಲೋನಿಯ ಟ್ರ್ಯಾಕ್ಟರ್ ಚಾಲಕ ಬಾಲು ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿರುವ ಯುವಕನಾಗಿದ್ದು, ಈ ಕುರಿತಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಯುವಕನು ತನ್ನ ಪತ್ನಿಯೊಂದಿಗೆ ಜಗಳವಾಡಿದ್ದು, ಕುಡಿದ ಮತ್ತಿನಲ್ಲಿ ವಿದ್ಯುತ್ ಕಂಬ ಹತ್ತಿದ್ದಾನೆ. ಈ … Continue reading VIDEO | ಹೆಂಡತಿಯೊಂದಿಗೆ ಕಲಹ, ಕುಡಿದ ಮತ್ತಿನಲ್ಲಿ ವಿದ್ಯುತ್ ಕಂಬವೇರಿದ ಭೂಪ