VIDEO | ಪಿಸ್ತೂಲ್ ಬಳಸಿ ಕೇಕ್ ಕಟ್ ಮಾಡಿದ ಯುವಕ ಪೊಲೀಸರಿಂದ ಬಂಧನದ ಗಿಫ್ಟ್!

ನವದೆಹಲಿ: ಅಂಕಿತ್ ಸಿಂಗ್ (21) ಎಂಬಾತ ತನ್ನ ಹುಟ್ಟುಹಬ್ಬದ ಸಂಭ್ರಮದಲ್ಲಿ ಎಡವಟ್ಟೊಂದು ಮಾಡಿಕೊಂಡು ಪೊಲೀಸರಿಂದ ಬಂಧಿತನಕ್ಕೊಳಪಟ್ಟಿದ್ದಾನೆ. ಇದಕ್ಕೆ ಕಾರಣ ಆತ ಕೇಕ್​ನ್ನು ಪಿಸ್ತೂಲ್​ನಿಂದ ಕಟ್​ ಮಾಡಿರುವುದು. ಪಿಸ್ತೂಲ್ ಬಳಸಿ ಕೇಕ್ ಕಟ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಿಸ್ತೂಲ್ ಬಳಸಿ ಕೇಕ್ ಕಟ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಕೂಡಲೇ ಅಂಕಿತ್ ಸಿಂಗ್​ನನ್ನು ಪತ್ತೆ ಮಾಡಿ ದೆಹಲಿಯ ನೆಬ್​ಸರೈ ಎಂಬಲ್ಲಿ ಬಂಧಿಸಿದ್ದಾರೆ. ಆತನಿಂದ 315 ಬೋರ್ ಕಂಟ್ರಿಮೇಡ್ ಪಿಸ್ತೂಲ್ … Continue reading VIDEO | ಪಿಸ್ತೂಲ್ ಬಳಸಿ ಕೇಕ್ ಕಟ್ ಮಾಡಿದ ಯುವಕ ಪೊಲೀಸರಿಂದ ಬಂಧನದ ಗಿಫ್ಟ್!