ಸ್ಟೇ ವೈಯರ್‌ಗೆ ವಿದ್ಯುತ್ ಸ್ಪರ್ಶಿಸಿ ಯುವತಿ ಬಲಿ

prathiksha shetty

ಬೆಳ್ತಂಗಡಿ : ಸ್ಟೇ ವೈಯರ್‌ಗೆ ವಿದ್ಯುತ್ ಸ್ಪರ್ಶಿಸಿ ಯುವತಿಯೊಬ್ಬರು ಮೃತರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (20) ಮೃತ ದುರ್ದೈವಿ. ಪಾರ್ಸೆಲ್ ಬಂತೆಂದು ರಸ್ತೆಗೆ ಬಂದಾಗ ರಸ್ತೆಯಲ್ಲಿ ಹರಿಯುತ್ತಿದ್ದ ನೀರಿನಲ್ಲಿ ವಿದ್ಯುತ್ ಪ್ರವಹಿಸಿ ಈ ದುರ್ಘಟನೆ ಸಂಭವಿಸಿದೆ. ಮೃತ ಯುವತಿ ಕೊಕ್ಕಡ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದರು. ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿಯ ಮೂವರು ಮಕ್ಕಳಲ್ಲಿ ಈಕೆ ಮೊದಲನೆಯವರು. ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ತಹಸೀಲ್ದಾರ್ ಪೃಥ್ವಿ ಸಾನಿಕಂ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Share This Article

Success Secrets: ನಿಮ್ಮ ಜೀವನದಲ್ಲಿ ಈ 4 ಸ್ಥಳಗಳಲ್ಲಿ ಎಂದಿಗೂ ಹಿಂಜರಿಯಬೇಡಿ! ಈ ಕೆಲಸ ಮಾಡಿದ್ರೆ ಸಕ್ಸಸ್‌ ಗ್ಯಾರೆಂಟಿ

ಬೆಂಗಳೂರು: ಆಚಾರ್ಯ ಚಾಣಕ್ಯರನ್ನು ಭಾರತದ ವಿದ್ವಾಂಸರಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತದೆ. ಆಚಾರ್ಯ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ…

Salt Benefits | ಒಂದು ತಿಂಗಳು ಉಪ್ಪು ತಿನ್ನುವುದನ್ನು ಸಂಪೂರ್ಣವಾಗಿ ನಿಲ್ಲಿಸಿದ್ರೆ ತೂಕ ನಷ್ಟ ಪಕ್ಕಾ! ಅಪಾಯವೂ ಖಂಡಿತ

ಬೆಂಗಳೂರು:  ಇತ್ತೀಚಿನ ದಿನಗಳಲ್ಲಿ ಎಲ್ಲರೂ ಒಂದಲ್ಲ ಒಂದು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆರೋಗ್ಯ ಕಾಪಾಡಿಕೊಳ್ಳಲು ಗಮನ…

Palmistry: ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದ್ರೆ ನಿಮ್ಮಂಥ ಅದೃಷ್ಟವಂತರು ಯಾರೂ ಇಲ್ಲ! ಹಣ ನಿಮ್ಮನ್ನು ಹುಡುಕಿ ಬರುತ್ತೆ

ಅನೇಕ ಜನರು ತಮ್ಮ ಭವಿಷ್ಯ (prediction)ವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ