ಬೆಂಗಳೂರಲ್ಲಿ ಹಾಡಹಗಲೇ ಡ್ರ್ಯಾಗರ್ ಹಿಡಿದು ನಡುರಸ್ತೆಯಲ್ಲಿ ಯುವತಿಗೆ ಕಿರುಕುಳ: ನೆರವಿಗೆ ಧಾವಿಸಿದ ಮಹಿಳೆ

ಬೆಂಗಳೂರು: ಡ್ರ್ಯಾಗರ್​ ಹಿಡಿದು ಹಾಡಹಗಲಲ್ಲೇ ನಡುರಸ್ತೆಯಲ್ಲೇ ಯುವತಿಗೆ ಕಿರುಕುಳ ನೀಡಿದ ಆಘಾತಕಾರಿ ಘಟನೆ ನಗರದ ಪುಲಿಕೇಶಿನಗರದ ವಿವೇಕಾನಂದನಗರ ರೆಸಿಡೆನ್ಸಿ ಬಳಿ ನಡೆದಿದೆ. ಆತಂಕದ ಕಾರ್ಮೋಡ ಯುವತಿಗೆ ಕಿರುಕುಳ ನೀಡುತ್ತಿದ್ದ ವೇಳೆ ಮತ್ತೊಬ್ಬ ಮಹಿಳೆ ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಈ ಘಟನೆಯಿಂದ ಇದೀಗ ಸ್ಥಳೀಯ ನಿವಾಸಿಗಳಲ್ಲಿ ಆತಂಕದ ಕಾರ್ಮೋಡ ಕವಿದಿದೆ. ಬೆಂಗಳೂರಿನಲ್ಲಿ ಹಗಲಿನಲ್ಲಿಯೇ ಮಹಿಳೆಯರು ಓಡಾಡಲು ಅಸಾಧ್ಯವಾಗುತ್ತಿದೆಯಾ? ನಗರದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲದಂತಾಯ್ತಾ? ಎಂಬ ಪ್ರಶ್ನೆಗಳು ಮೂಡಿವೆ. ಇದನ್ನೂ ಓದಿ: ಆಘಾತದಿಂದ ಹೊರ ಬಾರದ ಪರಾಜಿತರು: ಹಂಗಾಮಿ ಸಿಎಂ ಬೊಮ್ಮಾಯಿ … Continue reading ಬೆಂಗಳೂರಲ್ಲಿ ಹಾಡಹಗಲೇ ಡ್ರ್ಯಾಗರ್ ಹಿಡಿದು ನಡುರಸ್ತೆಯಲ್ಲಿ ಯುವತಿಗೆ ಕಿರುಕುಳ: ನೆರವಿಗೆ ಧಾವಿಸಿದ ಮಹಿಳೆ