ಹಾಸನ | ರೇಗಿಸಿದ ಯುವಕನಿಗೆ ಚಪ್ಪಲಿಯೇಟು ನೀಡಿದ ಯುವತಿ

ಹಾಸನ: ನಗರದಲ್ಲಿ ಪುಂಡರ ಹಾವಳಿ ಹೆಚ್ಚಾಗುತ್ತಿದೆ ಎಂಬ ಆರೋಪದ ನಡುವೆ, ರೇಗಿಸಿದ ಯುವಕನಿಗೆ ಧರ್ಮದೇಟು ನೀಡಿ ಯುವತಿಯೊಬ್ಬಳು ತಕ್ಕಶಾಸ್ತಿ ಮಾಡಿದ್ದಾಳೆ. ಹಾಸನ ನಗರದ ಸರ್ಕಾರಿ ಆಸ್ಪತ್ರೆ ಮುಂಭಾಗ ಈ ಘಟನೆ ನಡೆದಿದೆ. ಇದನ್ನೂ ಓದಿ: ಕೊನೆಗೂ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ 13 ಮಕ್ಕಳ ತಂದೆ! ಸರ್ಕಾರಿ ಆಸ್ಪತ್ರೆಯ ಮುಂಭಾಗ ಯುವಕ ಚುಡಾಯಿಸಿದ್ದಾನೆ. ಇದರಿಂದ ಸಿಟ್ಟಾದ ಯುವತಿ, ಚಪ್ಪಲಿಯಿಂದ ಹೊಡೆದಿದ್ದಾಳೆ. ಯುವಕ ರೇಗಿಸಿದ್ದಲ್ಲದೆ, ಯುವತಿಯ ಮೇಲೆ ಕೈ ಮಾಡಿದ್ದಾನೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಯುವಕನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ … Continue reading ಹಾಸನ | ರೇಗಿಸಿದ ಯುವಕನಿಗೆ ಚಪ್ಪಲಿಯೇಟು ನೀಡಿದ ಯುವತಿ