7 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯುವತಿ ಗಂಡನ ಮನೆಯಲ್ಲಿ ದುರಂತ ಅಂತ್ಯ!

ಉತ್ತರ ಕನ್ನಡ: ನೂರಾರು ಕನಸಿನ ಬುತ್ತಿಯೊಂದಿಗೆ 7 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯುವತಿ ಗಂಡನ ಮನೆಯಲ್ಲಿ ದುರಂತ ಅಂತ್ಯ ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಂದಿಗದ್ದೆ ಗ್ರಾಮದಲ್ಲಿ ಸಂಭವಿಸಿದೆ. ಯಮುನಾ ಮೃತ ದುರ್ದೈವಿ. 7 ತಿಂಗಳ ಹಿಂದೆ ವಿಘ್ನೇಶ್ವರ ಗೌಡ ಎಂಬಾತನ ಜತೆ ಮದುವೆ ಆಗಿತ್ತು. ಆದರೆ ಗಂಡನಿಗೆ ಬೇರೊಬ್ಬಳ ಜತೆ ಅಕ್ರಮ ಸಂಬಂಧ ಇತ್ತು. ಅದನ್ನು ಪ್ರಶ್ನಿಸಿದ ಯಮುನಾಗೆ ಗಂಡನ ಮನೆಯವರು ಕಿರುಕುಳ ಕೊಟ್ಟಿದ್ದರು ಎನ್ನಲಾಗಿದೆ. ಮಾನಸಿಕ ಕಿರುಕುಳದಿಂದ ಬೇಸತ್ತು ಯಮುನಾ … Continue reading 7 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯುವತಿ ಗಂಡನ ಮನೆಯಲ್ಲಿ ದುರಂತ ಅಂತ್ಯ!