ಏಕಕಾಲದಲ್ಲಿ 5 ಸರ್ಕಾರಿ ಕೆಲಸ ಗಿಟ್ಟಿಸಿದ ಯುವತಿ! ಆಯ್ದುಕೊಂಡ ಹುದ್ದೆ, ಕಾರಣ ತಿಳಿದ್ರೆ ಮೆಚ್ಚಿಕೊಳ್ತೀರಾ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಒಂದೇ ಒಂದು ಸರ್ಕಾರಿ ನೌಕರಿ ಗಿಟ್ಟಿಸುವುದೆಂದರೆ ಸುಲಭದ ಮಾತಲ್ಲ. ಜವಾನನ ಕೆಲಸಕ್ಕೂ ಕೂಡ ಇಂಜಿಯರ್​ ಓದಿದವರು ಸಹ ಅರ್ಜಿ ಸಲ್ಲಿಸುತ್ತಾರೆ. 100 ಹುದ್ದೆ ಇದ್ದರೆ ಅದಕ್ಕೆ ಲಕ್ಷಾಂತರ ಮಂದಿ ಅರ್ಜಿ ಸಲ್ಲಿಸುತ್ತಾರೆ. ಇಷ್ಟೊಂದು ಸ್ಪರ್ಧೆ ಇರುವಾಗ ಸರ್ಕಾರಿ ಕೆಲಸ ಗಿಟ್ಟಿಸಲು ಕಠಿಣ ಪರಿಶ್ರಮದ ಅವಶ್ಯಕತೆ ಇದೆ. ಆದರೆ, ಏಕಕಾಲದಲ್ಲಿ ಒಂದಲ್ಲ ಐದು ಸರ್ಕಾರಿ ಕೆಲಸ ಗಿಟ್ಟಿಸುವುದೆಂದರೆ ತಮಾಷೆಯ ಮಾತಲ್ಲ. ಇಂತಹ ಪ್ರತಿಭೆಗಳು ತುಂಬಾ ಅಪರೂಪವಾಗಿ ಕಾಣಸಿಗುತ್ತವೆ. ಇತ್ತೀಚೆಗಷ್ಟೇ ತೆಲಂಗಾಣದ ಯುವತಿಯೊಬ್ಬಳಿಗೆ ಒಂದೇ ಬಾರಿಗೆ … Continue reading ಏಕಕಾಲದಲ್ಲಿ 5 ಸರ್ಕಾರಿ ಕೆಲಸ ಗಿಟ್ಟಿಸಿದ ಯುವತಿ! ಆಯ್ದುಕೊಂಡ ಹುದ್ದೆ, ಕಾರಣ ತಿಳಿದ್ರೆ ಮೆಚ್ಚಿಕೊಳ್ತೀರಾ