More

    ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಯುವತಿಯರು: ವೈರಲ್​ ಆಯ್ತು ವಿಡಿಯೋ!

    ನವದೆಹಲಿ: ನಡುರಸ್ತೆಯಲ್ಲೇ ಯುವತಿಯರು ಕಿತ್ತಾಡಿಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇಬ್ಬರು ಯುವತಿಯರು ಸೇರಿ ಮತ್ತೊಂದು ಯುವತಿಯ ಜತೆಗೆ ಜಗಳವಾಡಿರುವುದು ಮೊಬೈಲ್​ನಲ್ಲಿ ಸೆರೆಯಾಗಿದ್ದು, ಜಡೆಜಗಳ ವಿಡಿಯೋ ಸದ್ಯ ಎಲ್ಲರ ಗಮನ ಸೆಳೆದಿದೆ.

    ಇನ್ನು ಈ ಘಟನೆ ಎಲ್ಲಿ ನಡೆದಿದೆ ಎಂಬುದರ ಬಗ್ಗೆ ಯಾವುದೇ ಖಚಿತತೆ ಇಲ್ಲ. ಘಟನಾ ಸ್ಥಳದಲ್ಲಿದ್ದವರು ಮೊಬೈಲ್​ನಲ್ಲಿ ಯುವತಿಯರು ಕಿತ್ತಾಡುವುದನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಸತು ಸೈನಿ ಹೆಸರಿನ ಇನ್ಸ್​ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್​ ಮಾಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts