ನಿಮ್ಮ ಕರಿಯರ್​ನಲ್ಲಿ ಇದೊಂದೇ ಬಾಕಿ! ವಿರಾಟ್​ ಕೊಹ್ಲಿಗೆ ವಿಶೇಷ ಆಹ್ವಾನ ಕೊಟ್ಟ ಪಾಕ್​ ಮಾಜಿ ಕ್ರಿಕೆಟಿಗ

ಲಾಹೋರ್​: 2025ರಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ವಹಿಸಿಕೊಂಡಿರುವ ಪಾಕಿಸ್ತಾನ, ಟೀಮ್ ಇಂಡಿಯಾವನ್ನು ತಮ್ಮ ನೆಲಕ್ಕೆ ಕರೆಸಿಕೊಳ್ಳಲು ಭಾರೀ ಹರಸಾಹಸ ಪಡುತ್ತಿದೆ. ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಟೂರ್ನಿಗೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳಿಸಿಕೊಡಿ ಎಂದು ಪಿಸಿಬಿ ಬಿಸಿಸಿಐಗೆ ಒತ್ತಾಯಿಸಿದೆ. ಆದ್ರೆ, ಇದಕ್ಕೆ ಕಿಂಚಿತ್ತು ಆಸ್ಪದ ನೀಡದ ಭಾರತೀಯ ಕ್ರಿಕೆಟ್ ಮಂಡಳಿ, ಯಾವುದೇ ಕಾರಣಕ್ಕೂ ಟೀಮ್ ಇಂಡಿಯಾ ಪಾಕ್​ಗೆ ಬರೋದಿಲ್ಲ ಎಂದು ಖಡಕ್ ಆಗಿ ತಿಳಿಸಿದೆ. ಈ ವಿಚಾರ ದೊಡ್ಡ ವಿವಾದಕ್ಕೆ ತಿರುಗಿದ್ದು, ಮೆನ್​ ಇನ್​ ಬ್ಲ್ಯೂ ಪಡೆಯನ್ನು … Continue reading ನಿಮ್ಮ ಕರಿಯರ್​ನಲ್ಲಿ ಇದೊಂದೇ ಬಾಕಿ! ವಿರಾಟ್​ ಕೊಹ್ಲಿಗೆ ವಿಶೇಷ ಆಹ್ವಾನ ಕೊಟ್ಟ ಪಾಕ್​ ಮಾಜಿ ಕ್ರಿಕೆಟಿಗ