ಕಾವೇರಿ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್​ನಲ್ಲಿ ತಮಿಳುನಾಡು ವಾದಕ್ಕೂ ಹಿನ್ನಡೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕೆಂದು ಇಂದು ಸುಪ್ರೀಂಕೋರ್ಟ್​ ಹೊರಡಿಸಿದ ತೀರ್ಪು ಕರ್ನಾಟಕಕ್ಕೆ ಬೇಸರ ಉಂಟು ಮಾಡಿರುವುದಂತೂ ನಿಜ. ಆದರೆ, ತಮಿಳುನಾಡು ವಾದಕ್ಕೂ ಹಿನ್ನಡೆಯಾಗಿದೆ. ಸುಪ್ರೀಂಕೋರ್ಟ್​ ಮುಂದೆ ತಮಿಳುನಾಡು ಪರ ವಕೀಲ ಮುಕುಲ್​ ರೋಹಟಗಿ ವಾದ ಮಂಡಿಸಿದರು. ಕರ್ನಾಟಕ ಈಗ ಬಿಡುತ್ತಿರುವ ನೀರು ಸಾಕಾಗುವುದಿಲ್ಲ. ಇನ್ನು ಹೆಚ್ಚಿನ ನೀರು ಬಿಡಲು ಕರ್ನಾಟಕಕ್ಕೆ ಸೂಚನೆ ನೀಡಬೇಕೆಂದು ಕೋರಿದರು. ಆದರೆ, ತಮಿಳುನಾಡು ವಾದವನ್ನು ಪುರಷ್ಕರಿಸದ ಸುಪ್ರೀಂಕೋರ್ಟ್​ ಹೆಚ್ಚು ನೀರು ಬಿಡಬೇಕು ಎಂಬ ನಿಮ್ಮ ವಾದವನ್ನು ನಾವು ಒಪ್ಪಲಾಗುವುದಿಲ್ಲ. ಕಾವೇರಿ ನೀರು … Continue reading ಕಾವೇರಿ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್​ನಲ್ಲಿ ತಮಿಳುನಾಡು ವಾದಕ್ಕೂ ಹಿನ್ನಡೆ